2 Chronicles · chapter 24 · verse 21
2 Chronicles 24:21 in Kannada
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
Aadadarinda avaru avanige virodhavaagi olasanchu maadi kartana aalayada angaladalli arasana appaneyante avanannu kallesedu kondaru.
2 Chronicles 24:21 in English
- King James Version (KJV)
- And they conspired against him, and stoned him with stones at the commandment of the king in the court of the house of the LORD.
- World English Bible (WEB)
- They conspired against him, and stoned him with stones at the commandment of the king in the court of the LORD’s house.
- American Standard Version (ASV)
- And they conspired against him, and stoned him with stones at the commandment of the king in the court of the house of Jehovah.
- Bible in Basic English (BBE)
- But when they had made a secret design against him, he was stoned with stones, by the king's order, in the outer square of the Lord's house.
- Darby Translation (DBY)
- And they conspired against him, and stoned him with stones at the command of the king in the court of the house of Jehovah.
- Webster's Bible (WBS)
- And they conspired against him, and stoned him with stones at the commandment of the king in the court of the house of the LORD.
- Young's Literal Translation (YLT)
- And they conspire against him, and stone him with stones by the command of the king, in the court of the house of Jehovah,
Read in context
- 19ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
- 20ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
- 21ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
- 22ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
- 23ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
Cross references
- Acts 7:58–59 ಅಪೊಸ್ತಲರ ಕೃತ್ಯಗಳು 7:58–59ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು. ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Matthew 21:35 ಮತ್ತಾಯನು 21:35ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
- Jeremiah 38:4–6 ಯೆರೆಮೀಯ 38:4–6ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು. ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು. ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Jeremiah 11:19 ಯೆರೆಮೀಯ 11:19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- Matthew 23:34–37 ಮತ್ತಾಯನು 23:34–37ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ