Skip to content
ThuthiThuthiThuthi
2 Chronicles · chapter 24 · verse 23

2 Chronicles 24:23 in Kannada

ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.

Varushaantyadalli enaayitandare, araamina sainyadavaru avanige virodhavaagi horatu yehoodakkoo yeroosalemigoo bandu janara pradhaanarannu avarolaginda naashamaadi avarinda tegedukonda kolleyannellaa damaskada arasanige kaluhisidaru.

2 Chronicles 24:23 in English

King James Version (KJV)
And it came to pass at the end of the year, [that] the host of Syria came up against him: and they came to Judah and Jerusalem, and destroyed all the princes of the people from among the people, and sent all the spoil of them unto the king of Damascus.
World English Bible (WEB)
At the end of the year, the army of the Syrians came up against him. They came to Judah and Jerusalem, and destroyed all the princes of the people from among the people, and sent all their plunder to the king of Damascus.
American Standard Version (ASV)
And it came to pass at the end of the year, that the army of the Syrians came up against him: and they came to Judah and Jerusalem, and destroyed all the princes of the people from among the people, and sent all the spoil of them unto the king of Damascus.
Bible in Basic English (BBE)
Now in the spring, the army of the Aramaeans came up against him; they came against Judah and Jerusalem, putting to death all the great men of the people and sending all the goods they took from them to the king of Damascus.
Darby Translation (DBY)
And it came to pass at the end of the year [that] the army of Syria came up against him; and they entered into Judah and Jerusalem, and destroyed all the princes of the people from among the people, and sent all the spoil of them to the king at Damascus.
Webster's Bible (WBS)
And it came to pass at the end of the year, [that] the army of Syria came up against him: and they came to Judah and Jerusalem, and destroyed all the princes of the people from among the people, and sent all the spoil of them to the king of Damascus.
Young's Literal Translation (YLT)
And it cometh to pass, at the turn of the year, come up hath the force of Aram against him, and they come in unto Judah and Jerusalem, and destroy all the heads of the people from the people, and all their spoil they have sent to the king of Damascus,

Read in context

  1. 21ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
  2. 22ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
  3. 23ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
  4. 24ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
  5. 25ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
Read all of 2 Chronicles 24

Cross references

Original words (Hebrew)

2 Chronicles 24:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.