Skip to content
ThuthiThuthiThuthi
2 Chronicles · chapter 24 · verse 24

2 Chronicles 24:24 in Kannada

ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.

Avaru tamma pitrugala devaraada kartanannu bittaddarinda araamyaru alpajanavaada sainyada sangada bandaaga kartanu bahu adhika vaada sainyavannu avara kaiyalli oppisidanu. Heege avaru yehovaashanige virodhavaagi nyaaya teervike maadidaru. Avanu kathina rogadalli biddiruvaaga avanannu bittuhodaru.

2 Chronicles 24:24 in English

King James Version (KJV)
For the army of the Syrians came with a small company of men, and the LORD delivered a very great host into their hand, because they had forsaken the LORD God of their fathers. So they executed judgment against Joash.
World English Bible (WEB)
For the army of the Syrians came with a small company of men; and the LORD delivered a very great army into their hand, because they had forsaken the LORD, the God of their fathers. So they executed judgment on Joash.
American Standard Version (ASV)
For the army of the Syrians came with a small company of men; and Jehovah delivered a very great host into their hand, because they had forsaken Jehovah, the God of their fathers. So they executed judgment upon Joash.
Bible in Basic English (BBE)
For though the army of Aram was only a small one, the Lord gave a very great army into their hands, because they had given up the Lord, the God of their fathers. So they put into effect the punishment of Joash.
Darby Translation (DBY)
Truly with a small company of men came the army of the Syrians, but Jehovah delivered a very great army into their hand, because they had forsaken Jehovah the God of their fathers; and they executed judgment upon Joash.
Webster's Bible (WBS)
For the army of the Syrians came with a small company of men, and the LORD delivered a very great host into their hand, because they had forsaken the LORD God of their fathers. So they executed judgment against Joash.
Young's Literal Translation (YLT)
for with few men have the force of Aram come in, and Jehovah hath given into their hand a mighty force for multitude, because they have forsaken Jehovah, God of their fathers; and with Joash they have executed judgments.

Read in context

  1. 22ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
  2. 23ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
  3. 24ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
  4. 25ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
  5. 26ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
Read all of 2 Chronicles 24

Cross references

Original words (Hebrew)

2 Chronicles 24:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.