Skip to content
ThuthiThuthiThuthi
2 Chronicles · chapter 24 · verse 25

2 Chronicles 24:25 in Kannada

ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.

Avaru avanannu bittataruvaaya yaajakanaada yeho yaadana makkala raktaaparaadhada nimittavaagi avana svanta sevakaru avanige virodhavaagi olasanchu maadi avanu saayuva haage avana manchada mele avanannu konduhaakidaru. Avaru ava nannu daaveedana pattanadalli hoonittaru; aadare arasugala samaadhigala baliyalli avanannu hooni dalilla.

2 Chronicles 24:25 in English

King James Version (KJV)
And when they were departed from him, (for they left him in great diseases,) his own servants conspired against him for the blood of the sons of Jehoiada the priest, and slew him on his bed, and he died: and they buried him in the city of David, but they buried him not in the sepulchres of the kings.
World English Bible (WEB)
When they had departed from him (for they left him seriously wounded), his own servants conspired against him for the blood of the sons of Jehoiada the priest, and killed him on his bed, and he died. They buried him in David’s city, but they didn’t bury him in the tombs of the kings.
American Standard Version (ASV)
And when they were departed from him (for they left him very sick), his own servants conspired against him for the blood of the sons of Jehoiada the priest, and slew him on his bed, and he died; and they buried him in the city of David, but they buried him not in the sepulchres of the kings.
Bible in Basic English (BBE)
And when they had gone away from him, (for he was broken with disease,) his servants made a secret design against him because of the blood of the son of Jehoiada the priest, and they put him to death on his bed; and they put his body into the earth in the town of David, but not in the resting-place of the kings.
Darby Translation (DBY)
And when they had departed from him (for they left him in great diseases), his own servants conspired against him for the blood of the sons of Jehoiada the priest, and slew him on his bed, and he died; and they buried him in the city of David, but they did not bury him in the sepulchres of the kings.
Webster's Bible (WBS)
And when they had departed from him, (for they left him in great diseases,) his own servants conspired against him for the blood of the sons of Jehoiada the priest, and slew him on his bed, and he died: and they buried him in the city of David, but they buried him not in the sepulchers of the kings.
Young's Literal Translation (YLT)
And in their going from him — for they left him with many diseases — his servants themselves have conspired against him, for the blood of the sons of Jehoiada the priest, and slay him on his bed, and he dieth; and they bury him in the city of David, and have not buried him in the graves of the kings.

Read in context

  1. 23ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
  2. 24ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
  3. 25ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
  4. 26ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
  5. 27ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
Read all of 2 Chronicles 24

Cross references

Original words (Hebrew)

2 Chronicles 24:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.