Skip to content
ThuthiThuthiThuthi
2 Chronicles · chapter 24 · verse 27

2 Chronicles 24:27 in Kannada

ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.

Aadare avana kumaararannu kuritoo avana mele haakida bhaaragalannu kuritoo devara aalaya durastu maaduvadannu kuritoo igo, avu arasugala charitreya pustakadalli bareyalpattive. Avana maga naada amachyanu avanige badalaagi aalidanu.

2 Chronicles 24:27 in English

King James Version (KJV)
Now [concerning] his sons, and the greatness of the burdens [laid] upon him, and the repairing of the house of God, behold, they [are] written in the story of the book of the kings. And Amaziah his son reigned in his stead.
World English Bible (WEB)
Now concerning his sons, the greatness of the burdens laid on him, and the rebuilding of God’s house, behold, they are written in the commentary of the book of the kings. Amaziah his son reigned in his place.
American Standard Version (ASV)
Now concerning his sons, and the greatness of the burdens [laid] upon him, and the rebuilding of the house of God, behold, they are written in the commentary of the book of the kings. And Amaziah his son reigned in his stead.
Bible in Basic English (BBE)
Now the story of his sons, and all the words said by the prophet against him, and the building up again of the Lord's house, are recorded in the account in the book of the kings. And Amaziah his son became king in his place.
Darby Translation (DBY)
And as to his sons, and the greatness of the burdens [laid] upon him, and the building of the house of God, behold, they are written in the treatise of the book of the kings. And Amaziah his son reigned in his stead.
Webster's Bible (WBS)
Now [concerning] his sons, and the greatness of the burdens [laid] upon him, and the repairing of the house of God, behold, they [are] written in the story of the book of the kings. And Amaziah his son reigned in his stead.
Young's Literal Translation (YLT)
As to his sons, and the greatness of the burden upon him, and the foundation of the house of God, lo, they are written on the 'Inquiry' of the book of the Kings; and reign doth Amaziah his son in his stead.

Read in context

  1. 25ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
  2. 26ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
  3. 27ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
Read all of 2 Chronicles 24

Cross references

Original words (Hebrew)

2 Chronicles 24:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.