Skip to content
ThuthiThuthiThuthi
2 Chronicles · chapter 24 · verse 3

2 Chronicles 24:3 in Kannada

ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.

Yehoyaa danu avanigoskara ibbaru hendatiyarannu takkondanu. Avanu kumaararannoo kumaarte yarannoo padedanu.

2 Chronicles 24:3 in English

King James Version (KJV)
And Jehoiada took for him two wives; and he begat sons and daughters.
World English Bible (WEB)
Jehoiada took for him two wives, and he became the father of sons and daughters.
American Standard Version (ASV)
And Jehoiada took for him two wives; and he begat sons and daughters.
Bible in Basic English (BBE)
And Jehoiada took two wives for him, and he became the father of sons and daughters.
Darby Translation (DBY)
And Jehoiada took for him two wives; and he begot sons and daughters.
Webster's Bible (WBS)
And Jehoiada took for him two wives; and he begat sons and daughters.
Young's Literal Translation (YLT)
And Jehoiada taketh for him two wives, and he begetteth sons and daughters.

Read in context

  1. 1ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
  2. 2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
  3. 3ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.
  4. 4ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.
  5. 5ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
Read all of 2 Chronicles 24

Cross references

Original words (Hebrew)

2 Chronicles 24:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.