Skip to content
ThuthiThuthiThuthi
2 Chronicles · chapter 24 · verse 4

2 Chronicles 24:4 in Kannada

ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.

Idara taruvaaya enaayitandare, yeho vaashanu kartana aalayavannu durastu maaduva manassullavanaagiddanu.

2 Chronicles 24:4 in English

King James Version (KJV)
And it came to pass after this, [that] Joash was minded to repair the house of the LORD.
World English Bible (WEB)
After this, Joash intended to restore the LORD’s house.
American Standard Version (ASV)
And it came to pass after this, that Joash was minded to restore the house of Jehovah.
Bible in Basic English (BBE)
Now after this Joash had a desire to put the house of the Lord into good order again;
Darby Translation (DBY)
And it came to pass after this, that Joash was minded to renew the house of Jehovah.
Webster's Bible (WBS)
And it came to pass after this, [that] Joash was minded to repair the house of the LORD.
Young's Literal Translation (YLT)
And it cometh to pass after this, it hath been with the heart of Joash to renew the house of Jehovah,

Read in context

  1. 2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
  2. 3ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.
  3. 4ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.
  4. 5ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
  5. 6ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
Read all of 2 Chronicles 24

Original words (Hebrew)

2 Chronicles 24:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.