2 Chronicles · chapter 24 · verse 5
2 Chronicles 24:5 in Kannada
ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
Aadadarinda avanu yaaja karannoo leviyarannoo koodisikondu avarigeneevu yehooda pattanagalige horatu hogi varusha varushakke nimma devara aalayavannu durastu maaduvadakke samasta israayelyarinda hanavannu koodisiri. Kelasavannu sheeghravaagi nadisiri andanu. Aadaagyoo leviyaru avasara maadade iddaru.
2 Chronicles 24:5 in English
- King James Version (KJV)
- And he gathered together the priests and the Levites, and said to them, Go out unto the cities of Judah, and gather of all Israel money to repair the house of your God from year to year, and see that ye hasten the matter. Howbeit the Levites hastened [it] not.
- World English Bible (WEB)
- He gathered together the priests and the Levites, and said to them, “Go out to the cities of Judah, and gather money to repair the house of your God from all Israel from year to year. See that you expedite this matter.” However the Levites didn’t do it right away.
- American Standard Version (ASV)
- And he gathered together the priests and the Levites, and said to them, Go out unto the cities of Judah, and gather of all Israel money to repair the house of your God from year to year; and see that ye hasten the matter. Howbeit the Levites hastened it not.
- Bible in Basic English (BBE)
- And getting together the priests and Levites, he said to them, Go out into the towns of Judah year by year, and get from all Israel money to keep the house of your God in good condition; and see that this is done without loss of time. The Levites, however, were slow in doing so.
- Darby Translation (DBY)
- And he gathered together the priests and the Levites, and said to them, Go out to the cities of Judah and collect of all Israel money for the repair of the house of your God from year to year, and ye shall hasten the matter. But the Levites hastened it not.
- Webster's Bible (WBS)
- And he convened the priests and the Levites, and said to them, Go out to the cities of Judah, and gather from all Israel money to repair the house of your God from year to year, and see that ye hasten the matter. But the Levites hastened [it] not.
- Young's Literal Translation (YLT)
- and he gathereth the priests and the Levites, and saith to them, 'Go out to the cities of Judah, and gather from all Israel money to strengthen the house of your God sufficiently year by year, and ye, ye do haste to the matter;' and the Levites have not hasted.
Read in context
- 3ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.
- 4ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.
- 5ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
- 6ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
- 7ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
Cross references
- 2 Chronicles 21:2 2 ಪೂರ್ವಕಾಲವೃತ್ತಾಂತ 21:2ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.
- 2 Kings 12:4–7 2 ಅರಸುಗಳು 12:4–7ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು. ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು. ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
- 2 Chronicles 34:8–9 2 ಪೂರ್ವಕಾಲವೃತ್ತಾಂತ 34:8–9ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು. ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
- 2 Chronicles 29:3 2 ಪೂರ್ವಕಾಲವೃತ್ತಾಂತ 29:3ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
Original words (Hebrew)
- together · H6908קָבַץ qâbats
- priests · H3548כֹּהֵן kôhên
- Levites · H3881לֵוִיִּי Lêvîyîy
- said · H559אָמַר ʼâmar
- out · H3318יָצָא yâtsâʼ
- cities · H5892עִיר ʻîyr
- Judah · H3063יְהוּדָה Yᵉhûwdâh
- gather · H6908קָבַץ qâbats
- Israel · H3478יִשְׂרָאֵל Yisrâʼêl
- money · H3701כֶּסֶף keçeph
- repair · H2388חָזַק châzaq
- house · H1004בַּיִת bayith
- God · H430אֱלֹהִים ʼĕlôhîym
- from · H1767דַּי day
- year · H8141שָׁנֶה shâneh
- year · H8141שָׁנֶה shâneh
- hasten · H4116מָהַר mâhar
- matter · H1697דָּבָר dâbâr
- Levites · H3881לֵוִיִּי Lêvîyîy
- hastened · H4116מָהַר mâhar