2 Chronicles · chapter 24 · verse 6
2 Chronicles 24:6 in Kannada
ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
Aaga arasanu mukhyasthanaada yeho yaadanannu karekaluhisi avanige--kartana sevaka naada mosheyoo israayelina sabheyoo saakshiya gudaarada nimitta aajnyaapisida kaanike yannu yehoodadindaloo yeroosalemi nindaloo baruvante maadalu neenu leviya rannu yaake vichaarisalilla?
2 Chronicles 24:6 in English
- King James Version (KJV)
- And the king called for Jehoiada the chief, and said unto him, Why hast thou not required of the Levites to bring in out of Judah and out of Jerusalem the collection, [according to the commandment] of Moses the servant of the LORD, and of the congregation of Israel, for the tabernacle of witness?
- World English Bible (WEB)
- The king called for Jehoiada the chief, and said to him, “Why haven’t you required of the Levites to bring in the tax of Moses the servant of the LORD, and of the assembly of Israel, out of Judah and out of Jerusalem, for the Tent of the Testimony?”
- American Standard Version (ASV)
- And the king called for Jehoiada the chief, and said unto him, Why hast thou not required of the Levites to bring in out of Judah and out of Jerusalem the tax of Moses the servant of Jehovah, and of the assembly of Israel, for the tent of the testimony?
- Bible in Basic English (BBE)
- Then the king sent for Jehoiada, the chief priest, and said to him, Why have you not given the Levites orders that the tax fixed by Moses, the servant of the Lord, and by the meeting of Israel, for the Tent of witness, is to be got in from Judah and Jerusalem and handed over?
- Darby Translation (DBY)
- And the king called for Jehoiada the chief, and said to him, Why hast thou not required of the Levites to bring in out of Judah and out of Jerusalem the tribute of Moses the servant of Jehovah [laid upon] the congregation of Israel, for the tent of the testimony?
- Webster's Bible (WBS)
- And the king called for Jehoiada the chief, and said to him, Why hast thou not required of the Levites to bring in out of Judah and out of Jerusalem the collection, [according to the commandment] of Moses the servant of the LORD, and of the congregation of Israel, for the tabernacle of witness?
- Young's Literal Translation (YLT)
- And the king calleth for Jehoiada the head, and saith to him, 'Wherefore hast thou not required of the Levites to bring in out of Judah and out of Jerusalem the tribute of Moses, servant of Jehovah, and of the assembly of Israel, for the tent of the testimony?
Read in context
- 4ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.
- 5ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
- 6ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
- 7ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
- 8ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.
Cross references
- Exodus 30:12–16 ವಿಮೋಚನಕಾಂಡ 30:12–16ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು. ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು. ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
- Numbers 1:50 ಅರಣ್ಯಕಾಂಡ 1:50ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
- Numbers 17:7–8 ಅರಣ್ಯಕಾಂಡ 17:7–8ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು. ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
- 2 Samuel 24:3 2 ಸಮುವೇಲನು 24:3ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
- Acts 7:44 ಅಪೊಸ್ತಲರ ಕೃತ್ಯಗಳು 7:44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
- Numbers 18:2 ಅರಣ್ಯಕಾಂಡ 18:2ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
Original words (Hebrew)
- king · H4428מֶלֶךְ melek
- called · H7121קָרָא qârâʼ
- Jehoiada · H3077יְהוֹיָדָע Yᵉhôwyâdâʻ
- chief · H7218רֹאשׁ rôʼsh
- said · H559אָמַר ʼâmar
- required · H1875דָּרַשׁ dârash
- Levites · H3881לֵוִיִּי Lêvîyîy
- in · H935בּוֹא bôwʼ
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- collection · H4864מַשְׂאֵת masʼêth
- Moses · H4872מֹשֶׁה Môsheh
- servant · H5650עֶבֶד ʻebed
- congregation · H6951קָהָל qâhâl
- Israel · H3478יִשְׂרָאֵל Yisrâʼêl
- tabernacle · H168אֹהֶל ʼôhel
- witness · H5715עֵדוּת ʻêdûwth