Skip to content
ThuthiThuthiThuthi
2 Chronicles · chapter 24 · verse 7

2 Chronicles 24:7 in Kannada

ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.

Yaakandare aa dushta streeyaada atalyala kumaararu kartana aalayavannu odedu bittu kartana aalayakke pratishthemaadi davugalannellaa baalanige kottaru andanu.

2 Chronicles 24:7 in English

King James Version (KJV)
For the sons of Athaliah, that wicked woman, had broken up the house of God; and also all the dedicated things of the house of the LORD did they bestow upon Baalim.
World English Bible (WEB)
For the sons of Athaliah, that wicked woman, had broken up God’s house; and they also gave all the dedicated things of the LORD’s house to the Baals.
American Standard Version (ASV)
For the sons of Athaliah, that wicked woman, had broken up the house of God; and also all the dedicated things of the house of Jehovah did they bestow upon the Baalim.
Bible in Basic English (BBE)
For the house of the Lord had been broken up by Athaliah, that evil woman, and her sons; and all its holy things they had given to the Baals.
Darby Translation (DBY)
For the wicked Athaliah [and] her sons had devastated the house of God; and also all the hallowed things of the house of Jehovah had they employed for the Baals.
Webster's Bible (WBS)
For the sons of Athaliah that wicked woman, had broken up the house of God; and also all the dedicated things of the house of the LORD they bestowed upon Baalim.
Young's Literal Translation (YLT)
for sons of Athaliah, the wicked one, have broken up the house of God, and also, all the holy things of the house of Jehovah they have prepared for Baalim.'

Read in context

  1. 5ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
  2. 6ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
  3. 7ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
  4. 8ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.
  5. 9ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.
Read all of 2 Chronicles 24

Cross references

Original words (Hebrew)

2 Chronicles 24:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.