Skip to content
ThuthiThuthiThuthi
2 Chronicles · chapter 24 · verse 8

2 Chronicles 24:8 in Kannada

ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.

Ara sana aajnyeya merege avaru ondu pettigeyannu maadi kartana aalayada baagalina horage ittaru.

2 Chronicles 24:8 in English

King James Version (KJV)
And at the king’s commandment they made a chest, and set it without at the gate of the house of the LORD.
World English Bible (WEB)
So the king commanded, and they made a chest, and set it outside at the gate of the LORD’s house.
American Standard Version (ASV)
So the king commanded, and they made a chest, and set it without at the gate of the house of Jehovah.
Bible in Basic English (BBE)
So at the king's order they made a chest and put it outside the doorway of the house of the Lord.
Darby Translation (DBY)
And the king commanded, and they made a chest, and set it at the gate of the house of Jehovah without,
Webster's Bible (WBS)
And at the king's commandment they made a chest, and set it without at the gate of the house of the LORD.
Young's Literal Translation (YLT)
And the king speaketh, and they make one chest, and put it at the gate of the house of Jehovah without,

Read in context

  1. 6ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
  2. 7ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
  3. 8ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.
  4. 9ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.
  5. 10ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.
Read all of 2 Chronicles 24

Cross references

Original words (Hebrew)

2 Chronicles 24:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.