Skip to content
ThuthiThuthiThuthi
2 Chronicles · chapter 24 · verse 9

2 Chronicles 24:9 in Kannada

ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.

Devara sevakanaada mosheyu aranya dalli israayelyarige aajnyaapisida kaanikeyannu kartanige tarabekendu yehoodadalliyoo yeroo saleminalliyoo prakatamaadidaru.

2 Chronicles 24:9 in English

King James Version (KJV)
And they made a proclamation through Judah and Jerusalem, to bring in to the LORD the collection [that] Moses the servant of God [laid] upon Israel in the wilderness.
World English Bible (WEB)
They made a proclamation through Judah and Jerusalem, to bring in for the LORD the tax that Moses the servant of God laid on Israel in the wilderness.
American Standard Version (ASV)
And they made a proclamation through Judah and Jerusalem, to bring in for Jehovah the tax that Moses the servant of God laid upon Israel in the wilderness.
Bible in Basic English (BBE)
And an order was sent out through all Judah and Jerusalem that payment was to be made to the Lord of the tax which Moses, the servant of God, had put on Israel in the waste land.
Darby Translation (DBY)
and they made a proclamation through Judah and Jerusalem, to bring to Jehovah the tribute of Moses the servant of God [laid upon] Israel in the wilderness.
Webster's Bible (WBS)
And they made a proclamation through Judah and Jerusalem, to bring in to the LORD the collection [that] Moses the servant of God [laid] upon Israel in the wilderness.
Young's Literal Translation (YLT)
and give an intimation in Judah and in Jerusalem to bring in to Jehovah the tribute of Moses, servant of God, [laid] on Israel in the wilderness.

Read in context

  1. 7ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
  2. 8ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.
  3. 9ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.
  4. 10ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.
  5. 11ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
Read all of 2 Chronicles 24

Cross references

Original words (Hebrew)

2 Chronicles 24:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.