Skip to content
ThuthiThuthiThuthi
2 Chronicles · chapter 25 · verse 10

2 Chronicles 25:10 in Kannada

ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.

Aaga amachyanu ephraayaamininda tanna balige banda sainikaru tamma sthalakke tirigi hoguva haage avarannu pratyekisidanu. Aada kaarana avara kopavu yehoodada mele bahalavaagi uriyitu. Avaru kopada uriyinda tamma manege tirugidaru.

2 Chronicles 25:10 in English

King James Version (KJV)
Then Amaziah separated them, [to wit], the army that was come to him out of Ephraim, to go home again: wherefore their anger was greatly kindled against Judah, and they returned home in great anger.
World English Bible (WEB)
Then Amaziah separated them, the army that had come to him out of Ephraim, to go home again. Therefore their anger was greatly kindled against Judah, and they returned home in fierce anger.
American Standard Version (ASV)
Then Amaziah separated them, [to wit], the army that was come to him out of Ephraim, to go home again: wherefore their anger was greatly kindled against Judah, and they returned home in fierce anger.
Bible in Basic English (BBE)
So Amaziah, separating the armed band which had come to him from Ephraim, sent them back again; which made them very angry with Judah, and they went back burning with wrath.
Darby Translation (DBY)
Then Amaziah separated them, — the troop that was come to him out of Ephraim, — to go home again. And their anger was greatly kindled against Judah, and they returned home in fierce anger.
Webster's Bible (WBS)
Then Amaziah separated them, [to wit] , the army that had come to him out of Ephraim, to go home again: wherefore their anger was greatly kindled against Judah, and they returned home in great anger.
Young's Literal Translation (YLT)
And Amaziah separateth them — for the troop that hath come in unto him from Ephraim to go to their own place, and their anger doth burn mightily against Judah, and they turn back to their place in the heat of anger.

Read in context

  1. 8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
  2. 9ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.
  3. 10ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.
  4. 11ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
  5. 12ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
Read all of 2 Chronicles 25

Cross references

Original words (Hebrew)

2 Chronicles 25:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.