2 Chronicles · chapter 25 · verse 11
2 Chronicles 25:11 in Kannada
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
Amachyanu tannannu balapadisi tanna janarannu nadisikondu uppina taggige hogi alli seyaa rina makkalolage hattu saavira mandiyannu hodedanu.
2 Chronicles 25:11 in English
- King James Version (KJV)
- And Amaziah strengthened himself, and led forth his people, and went to the valley of salt, and smote of the children of Seir ten thousand.
- World English Bible (WEB)
- Amaziah took courage, and led his people out and went to the Valley of Salt, and struck ten thousand of the children of Seir.
- American Standard Version (ASV)
- And Amaziah took courage, and led forth his people, and went to the Valley of Salt, and smote of the children of Seir ten thousand.
- Bible in Basic English (BBE)
- Then Amaziah took heart, and went out at the head of his people and came to the Valley of Salt, where he put to death ten thousand of the children of Seir;
- Darby Translation (DBY)
- But Amaziah strengthened himself, and led forth his people, and went to the valley of salt, and smote of the children of Seir ten thousand.
- Webster's Bible (WBS)
- And Amaziah strengthened himself, and led forth his people, and went to the valley of salt, and smote of the children of Seir ten thousand.
- Young's Literal Translation (YLT)
- And Amaziah hath strengthened himself, and leadeth his people, and goeth to the Valley of Salt, and smiteth the sons of Seir — ten thousand.
Read in context
- 9ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.
- 10ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.
- 11ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
- 12ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
- 13ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
Cross references
- 2 Kings 14:7 2 ಅರಸುಗಳು 14:7ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
- Psalm 60:1 ಕೀರ್ತನೆಗಳು 60:1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
- 2 Samuel 8:13 2 ಸಮುವೇಲನು 8:13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
Original words (Hebrew)
- Amaziah · H558אֲמַצְיָה ʼĂmatsyâh
- strengthened · H2388חָזַק châzaq
- forth · H5090נָהַג nâhag
- people · H5971עַם ʻam
- went · H3212יָלַךְ yâlak
- valley · H1516גַּיְא gayʼ
- salt · H4417מֶלַח melach
- smote · H5221נָכָה nâkâh
- children · H1121בֵּן bên
- Seir · H8165שֵׂעִיר Sêʻîyr
- ten · H6235עֶשֶׂר ʻeser
- thousand · H505אֶלֶף ʼeleph