2 Chronicles · chapter 25 · verse 12
2 Chronicles 25:12 in Kannada
ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
Badukidda bere hattu saavira mandiyannu yehoodana makkalu sereyaagi oydu bandeya shikharakke avarannu karakondu hogi bandeya shikharadinda avarannu dobbidaru. Aada darinda janarellaru tundutundaadaru.
2 Chronicles 25:12 in English
- King James Version (KJV)
- And [other] ten thousand [left] alive did the children of Judah carry away captive, and brought them unto the top of the rock, and cast them down from the top of the rock, that they all were broken in pieces.
- World English Bible (WEB)
- The children of Judah carried away ten thousand alive, and brought them to the top of the rock, and threw them down from the top of the rock, so that they all were broken in pieces.
- American Standard Version (ASV)
- And [other] ten thousand did the children of Judah carry away alive, and brought them unto the top of the rock, and cast them down from the top of the rock, so that they were all broken in pieces.
- Bible in Basic English (BBE)
- And ten thousand more the children of Israel took living, and made them go up to the top of the rock, pushing them down from the top of the rock so that their bodies were broken by the fall.
- Darby Translation (DBY)
- And the children of Judah took ten thousand captive, alive, and brought them to the top of the cliff, and cast them down from the top of the cliff, so that they all were broken in pieces.
- Webster's Bible (WBS)
- And [other] ten thousand [left] alive the children of Judah carried away captive, and brought them to the top of the rock, and cast them down from the top of the rock, that they were all broken in pieces.
- Young's Literal Translation (YLT)
- And ten thousand alive have the sons of Judah taken captive, and they bring them to the top of the rock, and cast them from the top of the rock, and all of them have been broken.
Read in context
- 10ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.
- 11ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
- 12ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
- 13ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
- 14ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
Cross references
- 2 Chronicles 20:10 2 ಪೂರ್ವಕಾಲವೃತ್ತಾಂತ 20:10ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
- 1 Chronicles 20:3 1 ಪೂರ್ವಕಾಲವೃತ್ತಾಂತ 20:3ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
- 2 Samuel 12:31 2 ಸಮುವೇಲನು 12:31ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- 2 Chronicles 21:8–10 2 ಪೂರ್ವಕಾಲವೃತ್ತಾಂತ 21:8–10ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು; ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು. ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
Original words (Hebrew)
- ten · H6235עֶשֶׂר ʻeser
- thousand · H505אֶלֶף ʼeleph
- alive · H2416חַי chay
- children · H1121בֵּן bên
- Judah · H3063יְהוּדָה Yᵉhûwdâh
- captive · H7617שָׁבָה shâbâh
- brought · H935בּוֹא bôwʼ
- top · H7218רֹאשׁ rôʼsh
- rock · H5553סֶלַע çelaʻ
- down · H7993שָׁלַךְ shâlak
- top · H7218רֹאשׁ rôʼsh
- rock · H5553סֶלַע çelaʻ
- pieces · H1234בָּקַע bâqaʻ