Skip to content
ThuthiThuthiThuthi
2 Chronicles · chapter 25 · verse 13

2 Chronicles 25:13 in Kannada

ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.

Aadare avaru tamma sangada yuddhakke hogada haage amachyanu hindakke kaluhisida gumpinavaru yehoodada pattanagala mele biddu samaarya modalugondu bethoronina mattigoo mooru saavira mandiyannu hodedubittu bahukolleyannu tegedukondaru.

2 Chronicles 25:13 in English

King James Version (KJV)
But the soldiers of the army which Amaziah sent back, that they should not go with him to battle, fell upon the cities of Judah, from Samaria even unto Beth-horon, and smote three thousand of them, and took much spoil.
World English Bible (WEB)
But the men of the army whom Amaziah sent back, that they should not go with him to battle, fell on the cities of Judah from Samaria even to Beth Horon, and struck of them three thousand, and took much plunder.
American Standard Version (ASV)
But the men of the army whom Amaziah sent back, that they should not go with him to battle, fell upon the cities of Judah, from Samaria even unto Beth-horon, and smote of them three thousand, and took much spoil.
Bible in Basic English (BBE)
But the men of the band which Amaziah sent back and did not take with him to the fight, made attacks on the towns of Judah from Samaria to Beth-horon, putting to death three thousand of their people and taking away a great store of their goods.
Darby Translation (DBY)
But those of the troop that Amaziah had sent back, that they should not go with him to battle, fell upon the cities of Judah from Samaria as far as Beth-horon, and smote three thousand of them, and took much spoil.
Webster's Bible (WBS)
But the soldiers of the army whom Amaziah sent back, that they should not go with him to battle, fell upon the cities of Judah, from Samaria even to Beth-horon, and smote three thousand of them, and took much spoil.
Young's Literal Translation (YLT)
And the sons of the troop that Amaziah hath sent back from going with him to battle — they rush against cities of Judah, from Samaria even unto Beth-Horon, and smite of them three thousand, and seize much prey.

Read in context

  1. 11ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
  2. 12ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
  3. 13ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
  4. 14ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
  5. 15ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
Read all of 2 Chronicles 25

Cross references

Original words (Hebrew)

2 Chronicles 25:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.