2 Chronicles · chapter 25 · verse 14
2 Chronicles 25:14 in Kannada
ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
Amachyanu edomyarannu hodedu tirigi banda taruvaaya enaayitandare, taanu seyaa rana makkala devarugalannu takkondu bandu avu tanage devarugalaagiruva haage nillisikondu avugala munde addabiddu avugalige dhoopavannu suttanu.
2 Chronicles 25:14 in English
- King James Version (KJV)
- Now it came to pass, after that Amaziah was come from the slaughter of the Edomites, that he brought the gods of the children of Seir, and set them up [to be] his gods, and bowed down himself before them, and burned incense unto them.
- World English Bible (WEB)
- Now after Amaziah had come from the slaughter of the Edomites, he brought the gods of the children of Seir, and set them up to be his gods, and bowed down himself before them and burned incense to them.
- American Standard Version (ASV)
- Now it came to pass, after that Amaziah was come from the slaughter of the Edomites, that he brought the gods of the children of Seir, and set them up to be his gods, and bowed down himself before them, and burned incense unto them.
- Bible in Basic English (BBE)
- Now when Amaziah came back from the destruction of the Edomites, he took the gods of the children of Seir and made them his gods, worshipping them and burning offerings before them.
- Darby Translation (DBY)
- And it came to pass after Amaziah was come from the slaughter of the Edomites, that he brought the gods of the children of Seir, and set them up to be his gods, and bowed himself down before them, and burned incense to them.
- Webster's Bible (WBS)
- Now it came to pass, after that Amaziah had come from the slaughter of the Edomites, that he brought the gods of the children of Seir, and set them up [to be] his gods, and bowed himself before them, and burned incense to them.
- Young's Literal Translation (YLT)
- And it cometh to pass, after the coming in of Amaziah from smiting the Edomites, that he bringeth in the gods of the sons of Seir, and establisheth them to him for gods, and before them doth bow himself, and to them he maketh perfume.
Read in context
- 12ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
- 13ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
- 14ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
- 15ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
- 16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
Cross references
- 2 Chronicles 28:23 2 ಪೂರ್ವಕಾಲವೃತ್ತಾಂತ 28:23ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
- Isaiah 44:19 ಯೆಶಾಯ 44:19ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
- Deuteronomy 7:25 ಧರ್ಮೋಪದೇಶಕಾಂಡ 7:25ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- 2 Samuel 5:21 2 ಸಮುವೇಲನು 5:21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
- Deuteronomy 7:5 ಧರ್ಮೋಪದೇಶಕಾಂಡ 7:5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- Exodus 20:3–5 ವಿಮೋಚನಕಾಂಡ 20:3–5ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
Original words (Hebrew)
- after · H310אַחַר ʼachar
- Amaziah · H558אֲמַצְיָה ʼĂmatsyâh
- come · H935בּוֹא bôwʼ
- slaughter · H5221נָכָה nâkâh
- Edomites · H130אֱדֹמִי ʼĔdômîy
- brought · H935בּוֹא bôwʼ
- gods · H430אֱלֹהִים ʼĕlôhîym
- children · H1121בֵּן bên
- Seir · H8165שֵׂעִיר Sêʻîyr
- up · H5975עָמַד ʻâmad
- gods · H430אֱלֹהִים ʼĕlôhîym
- down · H7812שָׁחָה shâchâh
- before · H6440פָּנִים pânîym
- incense · H6999קָטַר qâṭar