Skip to content
ThuthiThuthiThuthi
2 Chronicles · chapter 25 · verse 15

2 Chronicles 25:15 in Kannada

ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.

Aadakaarana kartana kopavu amachyana mele hottitu; aatanu avana balige pravaadi yannu kaluhisidanu. Avanu avanige--tamma jana rannu ninna kaiyinda tappisalaarada devarugalannu neenu hudukuvadenu andanu.

2 Chronicles 25:15 in English

King James Version (KJV)
Wherefore the anger of the LORD was kindled against Amaziah, and he sent unto him a prophet, which said unto him, Why hast thou sought after the gods of the people, which could not deliver their own people out of thine hand?
World English Bible (WEB)
Therefore the LORD’s anger burned against Amaziah, and he sent to him a prophet who said to him, “Why have you sought after the gods of the people, which have not delivered their own people out of your hand?”
American Standard Version (ASV)
Wherefore the anger of Jehovah was kindled against Amaziah, and he sent unto him a prophet, who said unto him, Why hast thou sought after the gods of the people, which have not delivered their own people out of thy hand?
Bible in Basic English (BBE)
And so the wrath of the Lord was moved against Amaziah, and he sent a prophet to him, who said, Why have you gone after the gods of the people who have not given their people salvation from your hands?
Darby Translation (DBY)
And the anger of Jehovah was kindled against Amaziah, and he sent to him a prophet, who said to him, Why dost thou seek after the gods of a people who have not delivered their own people out of thy hand?
Webster's Bible (WBS)
Wherefore the anger of the LORD was kindled against Amaziah, and he sent to him a prophet, who said to him, Why hast thou sought after the gods of the people, which could not deliver their own people out of thy hand?
Young's Literal Translation (YLT)
And the anger of Jehovah burneth against Amaziah, and He sendeth unto him a prophet, and he saith unto him, 'Why hast thou sought the gods of the people that have not delivered their people out of thy hand?'

Read in context

  1. 13ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
  2. 14ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
  3. 15ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
  4. 16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
  5. 17ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
Read all of 2 Chronicles 25

Cross references

Original words (Hebrew)

2 Chronicles 25:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.