2 Chronicles · chapter 25 · verse 16
2 Chronicles 25:16 in Kannada
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
Avanu ara sana sangada maatanaaduttiruvaaga arasanu ava nige--arasana yochanaakartaralli neenu obba naagiddeeyo? Neenu yaake hodeyalpadabeku andanu. Aaga pravaadiyu--neenu nanna yochane yannu kelade idannu maadiddarinda devaru ninnannu naashamaadalu teermaanisiddaanendu naanu ballenu endu helibittanu.
2 Chronicles 25:16 in English
- King James Version (KJV)
- And it came to pass, as he talked with him, that [the king] said unto him, Art thou made of the king’s counsel? forbear; why shouldest thou be smitten? Then the prophet forbare, and said, I know that God hath determined to destroy thee, because thou hast done this, and hast not hearkened unto my counsel.
- World English Bible (WEB)
- As he talked with him, the king said to him, “Have we made you one of the king’s counselors? Stop! Why should you be struck down?” Then the prophet stopped, and said, “I know that God has determined to destroy you, because you have done this and have not listened to my counsel.”
- American Standard Version (ASV)
- And it came to pass, as he talked with him, that [the king] said unto him, Have we made thee of the king’s counsel? forbear; why shouldest thou be smitten? Then the prophet forbare, and said, I know that God hath determined to destroy thee, because thou hast done this, and hast not hearkened unto my counsel.
- Bible in Basic English (BBE)
- But while he was talking to him the king said to him, Have we made you one of the king's government? say no more, or it will be the cause of your death. Then the prophet gave up protesting, and said, It is clear to me that God's purpose is your destruction, because you have done this and have not given ear to my words.
- Darby Translation (DBY)
- And it came to pass as he talked with him, that [Amaziah] said to him, Hast thou been made the king's counsellor? Forbear; why shouldest thou be smitten? Then the prophet forbore, and said, I know that God has determined to destroy thee, because thou hast done this, and hast not hearkened to my counsel.
- Webster's Bible (WBS)
- And it came to pass, as he talked with him, that [the king] said to him, Art thou made of the king's council? forbear? why shouldst thou be smitten? Then the prophet forbore, and said, I know that God hath determined to destroy thee, because thou hast done this, and hast not hearkened to my counsel.
- Young's Literal Translation (YLT)
- And it cometh to pass, in his speaking unto him, that he saith to him, 'For a counsellor to the king have we appointed thee? cease for thee; why do they smite thee?' And the prophet ceaseth, and saith, 'I have known that God hath counselled to destroy thee, because thou hast done this, and hast not hearkened to my counsel.'
Read in context
- 14ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
- 15ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
- 16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- 17ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
- 18ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.
Cross references
- Romans 9:22 ರೋಮಾಪುರದವರಿಗೆ 9:22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
- 2 Chronicles 18:20–21 2 ಪೂರ್ವಕಾಲವೃತ್ತಾಂತ 18:20–21ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Proverbs 9:7–8 ಜ್ಞಾನೋಕ್ತಿಗಳು 9:7–8ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- 1 Samuel 2:25 1 ಸಮುವೇಲನು 2:25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
- Revelation 11:10 ಪ್ರಕಟನೆ 11:10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Amos 7:10–13 ಆಮೋಸ 7:10–13ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು. ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- Jeremiah 29:26 ಯೆರೆಮೀಯ 29:26ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Isaiah 30:10–11 ಯೆಶಾಯ 30:10–11ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ. ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
- Deuteronomy 2:30 ಧರ್ಮೋಪದೇಶಕಾಂಡ 2:30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
- 2 Timothy 4:3 2 ತಿಮೊಥೆಯನಿಗೆ 4:3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
Original words (Hebrew)
- talked · H1696דָבַר dâbar
- said · H559אָמַר ʼâmar
- made · H5414נָתַן nâthan
- king’s · H4428מֶלֶךְ melek
- counsel · H3289יָעַץ yâʻats
- forbear · H2308חָדַל châdal
- smitten · H5221נָכָה nâkâh
- prophet · H5030נָבִיא nâbîyʼ
- forbare · H2308חָדַל châdal
- said · H559אָמַר ʼâmar
- know · H3045יָדַע yâdaʻ
- God · H430אֱלֹהִים ʼĕlôhîym
- determined · H3289יָעַץ yâʻats
- destroy · H7843שָׁחַת shâchath
- done · H6213עָשָׂה ʻâsâh
- hearkened · H8085שָׁמַע shâmaʻ
- counsel · H6098עֵצָה ʻêtsâh