2 Chronicles · chapter 25 · verse 17
2 Chronicles 25:17 in Kannada
ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
Aaga yehoodada arasanaada amachyanu aalochane keli, israayelina arasanaada yehuvina maganaada yehovaahaajana maga naada yovaashanige--naavu obbara mukha vannu obbaru nodona baa endu heli kaluhisidanu.
2 Chronicles 25:17 in English
- King James Version (KJV)
- Then Amaziah king of Judah took advice, and sent to Joash, the son of Jehoahaz, the son of Jehu, king of Israel, saying, Come, let us see one another in the face.
- World English Bible (WEB)
- Then Amaziah king of Judah consulted his advisers, and sent to Joash, the son of Jehoahaz, the son of Jehu, king of Israel, saying, “Come! Let’s look one another in the face.”
- American Standard Version (ASV)
- Then Amaziah king of Judah took advice, and sent to Joash, the son of Jehoahaz the son of Jehu, king of Israel, saying, Come, let us look one another in the face.
- Bible in Basic English (BBE)
- Then Amaziah, king of Judah, acting on the suggestion of his servants, sent to Joash, the son of Jehoahaz, the son of Jehu, king of Israel, saying, Come, let us have a meeting face to face.
- Darby Translation (DBY)
- And Amaziah king of Judah took counsel, and sent to Joash the son of Jehoahaz, the son of Jehu, king of Israel, saying, Come, let us look one another in the face.
- Webster's Bible (WBS)
- Then Amaziah king of Judah took advice, and sent to Joash, the son of Jehoahaz, the son of Jehu, king of Israel, saying, Come, let us see one another in the face.
- Young's Literal Translation (YLT)
- And Amaziah king of Judah taketh counsel, and sendeth unto Joash son of Jehoahaz, son of Jehu, king of Israel, saying,
Read in context
- 15ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
- 16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- 17ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
- 18ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.
- 19ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
Cross references
- 2 Kings 14:8–14 2 ಅರಸುಗಳು 14:8–14ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು. ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು. ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು. ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು. ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು.
- Proverbs 20:3 ಜ್ಞಾನೋಕ್ತಿಗಳು 20:3ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
- 2 Samuel 2:14 2 ಸಮುವೇಲನು 2:14ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
- 2 Chronicles 25:13 2 ಪೂರ್ವಕಾಲವೃತ್ತಾಂತ 25:13ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
Original words (Hebrew)
- Amaziah · H558אֲמַצְיָה ʼĂmatsyâh
- king · H4428מֶלֶךְ melek
- Judah · H3063יְהוּדָה Yᵉhûwdâh
- advice · H3289יָעַץ yâʻats
- sent · H7971שָׁלַח shâlach
- Joash · H3101יוֹאָשׁ Yôwʼâsh
- son · H1121בֵּן bên
- Jehoahaz · H3059יְהוֹאָחָז Yᵉhôwʼâchâz
- son · H1121בֵּן bên
- Jehu · H3058יֵהוּא Yêhûwʼ
- king · H4428מֶלֶךְ melek
- Israel · H3478יִשְׂרָאֵל Yisrâʼêl
- saying · H559אָמַר ʼâmar
- Come · H3212יָלַךְ yâlak
- another · H7200רָאָה râʼâh
- face · H6440פָּנִים pânîym