Skip to content
ThuthiThuthiThuthi
2 Chronicles · chapter 25 · verse 18

2 Chronicles 25:18 in Kannada

ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.

Aadare israayelina arasa naada yovaashanu yehoodada arasanaagiruva amachyanige--lebanoninallidda ondu mullu gidavu lebanoninalliruva devadaarige--neenu nanna maganige hendatiyaagiralu ninna magalannu kodu endu heli kaluhisitu. Aadare lebano ninallidda adaviya mrugavu haaduhoguttiru vaaga aa mullu gidavannu tuliyitu.

2 Chronicles 25:18 in English

King James Version (KJV)
And Joash king of Israel sent to Amaziah king of Judah, saying, The thistle that [was] in Lebanon sent to the cedar that [was] in Lebanon, saying, Give thy daughter to my son to wife: and there passed by a wild beast that [was] in Lebanon, and trode down the thistle.
World English Bible (WEB)
Joash king of Israel sent to Amaziah king of Judah, saying, “The thistle that was in Lebanon sent to the cedar that was in Lebanon, saying, ‘Give your daughter to my son as his wife. Then a wild animal that was in Lebanon passed by and trampled down the thistle.
American Standard Version (ASV)
And Joash king of Israel sent to Amaziah king of Judah, saying, The thistle that was in Lebanon sent to the cedar that was in Lebanon, saying, Give thy daughter to my son to wife: and there passed by a wild beast that was in Lebanon, and trod down the thistle.
Bible in Basic English (BBE)
And Joash, king of Israel, sent to Amaziah, king of Judah, saying, The thorn-tree in Lebanon sent to the cedar in Lebanon, saying, Give your daughter to my son for a wife: and a beast from the woodland in Lebanon went by, crushing the thorn under his feet.
Darby Translation (DBY)
And Joash king of Israel sent to Amaziah king of Judah, saying, The thorn-bush that is in Lebanon sent to the cedar that is in Lebanon, saying, Give thy daughter to my son as wife; and there passed by the wild beast that is in Lebanon, and trode down the thorn-bush.
Webster's Bible (WBS)
And Joash king of Israel sent to Amaziah king of Judah, saying, The thistle that [was] in Lebanon sent to the cedar that [was] in Lebanon, saying, Give thy daughter to my son for a wife: and there passed by a wild beast that [was] in Lebanon, and trod down the thistle.
Young's Literal Translation (YLT)
'Come, we look one another in the face.' And Joash king of Israel sendeth unto Amaziah king of Judah, saying, 'The thorn that [is] in Lebanon hath sent unto the cedar that [is] in Lebanon, saying, Give thy daughter to my son for a wife; and pass by doth a beast of the field that [is] in Lebanon, and treadeth down the thorn.

Read in context

  1. 16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
  2. 17ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
  3. 18ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.
  4. 19ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
  5. 20ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
Read all of 2 Chronicles 25

Cross references

Original words (Hebrew)

2 Chronicles 25:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.