Skip to content
ThuthiThuthiThuthi
2 Chronicles · chapter 25 · verse 19

2 Chronicles 25:19 in Kannada

ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.

Igonaanu edomyarannu hodediddenendu heli kolluttee; aadadarinda ninna hrudayavu ninnannu ahankaaradinda kochkikolluvante maaduttade. Eega maneyalli kootiru. Neenoo ninna sangada yehoodavoo biddu hoguva haage ninna kedige neenu kai haakuvadenu andanu.

2 Chronicles 25:19 in English

King James Version (KJV)
Thou sayest, Lo, thou hast smitten the Edomites; and thine heart lifteth thee up to boast: abide now at home; why shouldest thou meddle to [thine] hurt, that thou shouldest fall, [even] thou, and Judah with thee?
World English Bible (WEB)
You say to yourself that you have struck Edom; and your heart lifts you up to boast. Now stay at home. Why should you meddle with trouble, that you should fall, even you and Judah with you?’”
American Standard Version (ASV)
Thou sayest, Lo, thou hast smitten Edom; and thy heart lifteth thee up to boast: abide now at home; why shouldest thou meddle to [thy] hurt, that thou shouldest fall, even thou, and Judah with thee?
Bible in Basic English (BBE)
You say, See, I have overcome Edom; and your heart is lifted up with pride: now keep in your country; why do you make causes of trouble, putting yourself, and Judah with you, in danger of downfall?
Darby Translation (DBY)
Thou thinkest, Lo, thou hast smitten Edom; and thy heart has lifted thee up to boast: abide now at home; why shouldest thou contend with misfortune, that thou shouldest fall, thou and Judah with thee?
Webster's Bible (WBS)
Thou sayest, Lo, thou hast smitten the Edomites; and thy heart lifteth thee up to boast: abide now at home; why shouldst thou meddle to [thy] hurt, that thou shouldst fall, [even] thou, and Judah with thee?
Young's Literal Translation (YLT)
Thou hast said, Lo, I have smitten Edom; and thy heart hath lifted thee up to boast; now, abide in thy house, why dost thou stir thyself up in evil, that thou hast fallen, thou, and Judah with thee?'

Read in context

  1. 17ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
  2. 18ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.
  3. 19ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
  4. 20ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
  5. 21ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.
Read all of 2 Chronicles 25

Cross references

Original words (Hebrew)

2 Chronicles 25:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.