2 Chronicles · chapter 25 · verse 2
2 Chronicles 25:2 in Kannada
ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.
Avanu kartana sammukhadalli sariyaadaddannu maadidanu; aadare poornahrudayadindalla.
2 Chronicles 25:2 in English
- King James Version (KJV)
- And he did [that which was] right in the sight of the LORD, but not with a perfect heart.
- World English Bible (WEB)
- He did that which was right in the LORD’s eyes, but not with a perfect heart.
- American Standard Version (ASV)
- And he did that which was right in the eyes of Jehovah, but not with a perfect heart.
- Bible in Basic English (BBE)
- He did what was right in the eyes of the Lord, but his heart was not completely true to the Lord.
- Darby Translation (DBY)
- And he did what was right in the sight of Jehovah, yet not with a perfect heart.
- Webster's Bible (WBS)
- And he did [that which was] right in the sight of the LORD, but not with a perfect heart.
- Young's Literal Translation (YLT)
- and he doth that which is right in the eyes of Jehovah — only, not with a perfect heart.
Read in context
- 1ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು.
- 2ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.
- 3ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು.
- 4ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.
Cross references
- James 4:8 ಯಾಕೋಬನು 4:8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
- 2 Chronicles 25:14 2 ಪೂರ್ವಕಾಲವೃತ್ತಾಂತ 25:14ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- 2 Chronicles 24:2 2 ಪೂರ್ವಕಾಲವೃತ್ತಾಂತ 24:2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
- Acts 8:21 ಅಪೊಸ್ತಲರ ಕೃತ್ಯಗಳು 8:21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- 2 Chronicles 26:4 2 ಪೂರ್ವಕಾಲವೃತ್ತಾಂತ 26:4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
- 2 Kings 14:4 2 ಅರಸುಗಳು 14:4ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
- Psalm 78:37 ಕೀರ್ತನೆಗಳು 78:37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Hosea 10:2 ಹೋಶೇಯ 10:2ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
- James 1:8 ಯಾಕೋಬನು 1:8ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.