2 Chronicles · chapter 25 · verse 20
2 Chronicles 25:20 in Kannada
ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
Aadare ama chyanu keladehodanu. Yaakandare avaru edo myara devarugalannu hudukida nimitta avarannu shatrugala kaiyalli oppisuva haage idu devarinda aayitu.
2 Chronicles 25:20 in English
- King James Version (KJV)
- But Amaziah would not hear; for it [came] of God, that he might deliver them into the hand [of their enemies], because they sought after the gods of Edom.
- World English Bible (WEB)
- But Amaziah would not listen; for it was of God, that he might deliver them into the hand of their enemies, because they had sought after the gods of Edom.
- American Standard Version (ASV)
- But Amaziah would not hear; for it was of God, that he might deliver them into the hand [of their enemies], because they had sought after the gods of Edom.
- Bible in Basic English (BBE)
- But Amaziah gave no attention; and this was the purpose of God, so that he might give them up into the hands of Joash, because they had gone after the gods of Edom.
- Darby Translation (DBY)
- But Amaziah would not hear; for it was of God, that he might deliver them into [the enemy's] hand, because they had sought after the gods of Edom.
- Webster's Bible (WBS)
- But Amaziah would not hear; for it [came] from God, that he might deliver them into the hand [of their enemies] , because they sought after the gods of Edom.
- Young's Literal Translation (YLT)
- And Amaziah hath not hearkened, for from God it [is] in order to give them into hand, because they have sought the gods of Edom;
Read in context
- 18ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.
- 19ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
- 20ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
- 21ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.
- 22ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು.
Cross references
- 1 Kings 12:15 1 ಅರಸುಗಳು 12:15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
- 2 Chronicles 22:7 2 ಪೂರ್ವಕಾಲವೃತ್ತಾಂತ 22:7ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
- Psalm 81:11–12 ಕೀರ್ತನೆಗಳು 81:11–12ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- 2 Thessalonians 2:9–11 2 ಥೆಸಲೊನೀಕದವರಿಗೆ 2:9–11ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Acts 28:25–27 ಅಪೊಸ್ತಲರ ಕೃತ್ಯಗಳು 28:25–27ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ-- ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- 2 Chronicles 25:16 2 ಪೂರ್ವಕಾಲವೃತ್ತಾಂತ 25:16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.