Skip to content
ThuthiThuthiThuthi
2 Chronicles · chapter 25 · verse 21

2 Chronicles 25:21 in Kannada

ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.

Haageye israayelina arasanaada yovaashanu horatu hodanu; avanoo yehoodada arasanaada amachyanoo yehoodakke serida betshemeshina baliyalli avaru obbana mukhavannu obbanu nodidanu.

2 Chronicles 25:21 in English

King James Version (KJV)
So Joash the king of Israel went up; and they saw one another in the face, [both] he and Amaziah king of Judah, at Beth-shemesh, which [belongeth] to Judah.
World English Bible (WEB)
So Joash king of Israel went up, and he and Amaziah king of Judah looked one another in the face at Beth Shemesh, which belongs to Judah.
American Standard Version (ASV)
So Joash king of Israel went up; and he and Amaziah king of Judah looked one another in the face at Beth-shemesh, which belongeth to Judah.
Bible in Basic English (BBE)
And so Joash, king of Israel, went up; and he and Amaziah, king of Judah, came face to face at Beth-shemesh in Judah.
Darby Translation (DBY)
And Joash king of Israel went up; and they looked one another in the face, he and Amaziah king of Judah, at Beth-shemesh, which is in Judah.
Webster's Bible (WBS)
So Joash the king of Israel went up; and they saw one another in the face, [both] he and Amaziah king of Judah, at Beth-shemesh, which [belongeth] to Judah.
Young's Literal Translation (YLT)
and go up doth Joash king of Israel, and they look one another in the face, he and Amaziah king of Judah, in Beth-Shemesh, that [is] Judah's,

Read in context

  1. 19ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
  2. 20ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
  3. 21ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.
  4. 22ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು.
  5. 23ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು
Read all of 2 Chronicles 25

Cross references

Original words (Hebrew)

2 Chronicles 25:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.