Skip to content
ThuthiThuthiThuthi
2 Chronicles · chapter 25 · verse 22

2 Chronicles 25:22 in Kannada

ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು.

Yehoodada varu israayelinavara munde sotu tammatamma gudaarakke odihodaru.

2 Chronicles 25:22 in English

King James Version (KJV)
And Judah was put to the worse before Israel, and they fled every man to his tent.
World English Bible (WEB)
Judah was defeated by Israel; so every man fled to his tent.
American Standard Version (ASV)
And Judah was put to the worse before Israel; and they fled every man to his tent.
Bible in Basic English (BBE)
And Judah was overcome before Israel, and they went in flight, every man to his tent.
Darby Translation (DBY)
And Judah was routed before Israel; and they fled every man to his tent.
Webster's Bible (WBS)
And Judah was defeated before Israel, and they fled every man to his tent.
Young's Literal Translation (YLT)
and Judah is smitten before Israel, and they flee — each to his tents.

Read in context

  1. 20ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
  2. 21ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.
  3. 22ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು.
  4. 23ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು
  5. 24ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.
Read all of 2 Chronicles 25

Cross references

Original words (Hebrew)

2 Chronicles 25:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.