2 Chronicles · chapter 25 · verse 23
2 Chronicles 25:23 in Kannada
ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು
Aaga israayelina arasanaada yovaashanu yehovaahaajana maganaada yovaashana maganaada yehoodada arasanaagiruva amachyanannu betshemeshina bali yalli hididukondu avanannu yeroosalemige takkondu bandu yeroosalemina godeyannu ephraayaamana baagalu modalugondu mooleya baagala mattigoo naanooru mola udda kedavibittu
2 Chronicles 25:23 in English
- King James Version (KJV)
- And Joash the king of Israel took Amaziah king of Judah, the son of Joash, the son of Jehoahaz, at Beth-shemesh, and brought him to Jerusalem, and brake down the wall of Jerusalem from the gate of Ephraim to the corner gate, four hundred cubits.
- World English Bible (WEB)
- Joash king of Israel took Amaziah king of Judah, the son of Joash the son of Jehoahaz, at Beth Shemesh and brought him to Jerusalem, and broke down the wall of Jerusalem from the gate of Ephraim to the corner gate, four hundred cubits.
- American Standard Version (ASV)
- And Joash king of Israel took Amaziah king of Judah, the son of Joash the son of Jehoahaz, at Beth-shemesh, and brought him to Jerusalem, and brake down the wall of Jerusalem from the gate of Ephraim unto the corner gate, four hundred cubits.
- Bible in Basic English (BBE)
- And Joash, king of Israel, made Amaziah, king of Judah, the son of Joash, the son of Jehoahaz, prisoner at Beth-shemesh, and took him to Jerusalem; and he had the wall of Jerusalem pulled down from the doorway of Ephraim to the doorway in the angle, four hundred cubits.
- Darby Translation (DBY)
- And Joash king of Israel took Amaziah king of Judah, the son of Joash the son of Jehoahaz, at Beth-shemesh, and brought him to Jerusalem, and he broke down the wall of Jerusalem from the gate of Ephraim to the corner gate, four hundred cubits.
- Webster's Bible (WBS)
- And Joash the king of Israel took Amaziah king of Judah, the son of Joash, the son of Jehoahaz, at Beth-shemesh, and brought him to Jerusalem, and broke down the wall of Jerusalem from the gate of Ephraim to the corner gate, four hundred cubits.
- Young's Literal Translation (YLT)
- And Amaziah king of Judah, son of Joash, son of Jehoahaz, hath Joash king of Israel caught in Beth-Shemesh, and bringeth him in to Jerusalem, and breaketh down in the wall of Jerusalem from the gate of Ephraim unto the gate of the corner, four hundred cubits,
Read in context
- 21ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.
- 22ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು.
- 23ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು
- 24ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.
- 25ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.
Cross references
- 2 Chronicles 21:17 2 ಪೂರ್ವಕಾಲವೃತ್ತಾಂತ 21:17ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
- Nehemiah 8:16 ನೆಹೆಮೀಯ 8:16ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
- Jeremiah 31:38 ಯೆರೆಮೀಯ 31:38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- 2 Chronicles 22:1 2 ಪೂರ್ವಕಾಲವೃತ್ತಾಂತ 22:1ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
- 2 Chronicles 26:9 2 ಪೂರ್ವಕಾಲವೃತ್ತಾಂತ 26:9ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.
- Nehemiah 12:39 ನೆಹೆಮೀಯ 12:39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
- Obadiah 1:3 ಓಬದ್ಯ 1:3ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- 2 Chronicles 22:6 2 ಪೂರ್ವಕಾಲವೃತ್ತಾಂತ 22:6ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
Original words (Hebrew)
- Joash · H3101יוֹאָשׁ Yôwʼâsh
- king · H4428מֶלֶךְ melek
- Israel · H3478יִשְׂרָאֵל Yisrâʼêl
- took · H8610תָּפַשׂ tâphas
- Amaziah · H558אֲמַצְיָה ʼĂmatsyâh
- king · H4428מֶלֶךְ melek
- Judah · H3063יְהוּדָה Yᵉhûwdâh
- son · H1121בֵּן bên
- Joash · H3101יוֹאָשׁ Yôwʼâsh
- son · H1121בֵּן bên
- Jehoahaz · H3059יְהוֹאָחָז Yᵉhôwʼâchâz
- Beth-shemesh · H1053בֵּית שֶׁמֶשׁ Bêyth Shemesh
- brought · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim
- down · H6555פָּרַץ pârats
- wall · H2346חוֹמָה chôwmâh
- Jerusalem · H3389יְרוּשָׁלַ͏ִם Yᵉrûwshâlaim
- gate · H8179שַׁעַר shaʻar
- Ephraim · H669אֶפְרַיִם ʼEphrayim
- corner · H6437פָּנָה pânâh
- gate · H8179שַׁעַר shaʻar
- four · H702אַרְבַּע ʼarbaʻ
- hundred · H3967מֵאָה mêʼâh
- cubits · H520אַמָּה ʼammâh