Skip to content
ThuthiThuthiThuthi
2 Chronicles · chapter 25 · verse 24

2 Chronicles 25:24 in Kannada

ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.

Avanu obededomana baliyalli kartana aalayadalli sikkida belli bangaa ravannu ellaa saamaanugalannu arasana maneya bokkasagalannu kelavarannu serehididu tegedu kondu samaaryakke tirugihodaru.

2 Chronicles 25:24 in English

King James Version (KJV)
And [he took] all the gold and the silver, and all the vessels that were found in the house of God with Obed-edom, and the treasures of the king’s house, the hostages also, and returned to Samaria.
World English Bible (WEB)
He took all the gold and silver, and all the vessels that were found in God’s house with Obed-Edom, and the treasures of the king’s house, and the hostages, and returned to Samaria.
American Standard Version (ASV)
And [he took] all the gold and silver, and all the vessels that were found in the house of God with Obed-edom, and the treasures of the king’s house, the hostages also, and returned to Samaria.
Bible in Basic English (BBE)
And he took all the gold and silver and all the vessels which were in the house of the Lord, under the care of Obed-edom, and all the wealth from the king's house, as well as those whose lives would be the price of broken faith, and went back to Samaria.
Darby Translation (DBY)
And he [took] all the gold and the silver, and all the vessels that were found in the house of God with Obed-Edom, and the treasures of the king's house, and hostages, and returned to Samaria.
Webster's Bible (WBS)
And [he took] all the gold and the silver, and all the vessels that were found in the house of God with Obed-edom, and the treasures of the king's house, the hostages also, and returned to Samaria.
Young's Literal Translation (YLT)
and [taketh] all the gold, and the silver, and all the vessels that are found in the house of God with Obed-Edom, and the treasures of the house of the king, and the sons of the pledges, and turneth back to Samaria.

Read in context

  1. 22ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು.
  2. 23ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು
  3. 24ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.
  4. 25ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.
  5. 26ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Read all of 2 Chronicles 25

Cross references

Original words (Hebrew)

2 Chronicles 25:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.