Skip to content
ThuthiThuthiThuthi
2 Chronicles · chapter 25 · verse 26

2 Chronicles 25:26 in Kannada

ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Aadare amachyana mikkaada kriyegalu, modalaneyavu galoo kadeyavugaloo igo, avu yehooda israayelyara arasugala pustakadalli bareyalpadalillavo?

2 Chronicles 25:26 in English

King James Version (KJV)
Now the rest of the acts of Amaziah, first and last, behold, [are] they not written in the book of the kings of Judah and Israel?
World English Bible (WEB)
Now the rest of the acts of Amaziah, first and last, behold, aren’t they written in the book of the kings of Judah and Israel?
American Standard Version (ASV)
Now the rest of the acts of Amaziah, first and last, behold, are they not written in the book of the kings of Judah and Israel?
Bible in Basic English (BBE)
Now the rest of the acts of Amaziah, first and last, are they not recorded in the book of the kings of Judah and Israel?
Darby Translation (DBY)
And the rest of the acts of Amaziah, first and last, behold, are they not written in the book of the kings of Judah and Israel?
Webster's Bible (WBS)
Now the rest of the acts of Amaziah, first and last, behold, [are] they not written in the book of the kings of Judah and Israel?
Young's Literal Translation (YLT)
and the rest of the matters of Amaziah, the first and the last, lo, are they not written on the books of the kings of Judah and Israel?

Read in context

  1. 24ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.
  2. 25ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.
  3. 26ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  4. 27ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
  5. 28ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
Read all of 2 Chronicles 25

Cross references

Original words (Hebrew)

2 Chronicles 25:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.