2 Chronicles · chapter 25 · verse 27
2 Chronicles 25:27 in Kannada
ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
Aadare amachyanu kartana kadeyinda tolagihoda taruvaaya avaru yeroosalemi nalli avana mele olasanchu maadidaru. Aada kaarana avanu laakeeshige odihodanu; aadare avaru avana hinde laakeeshige kaluhisi alli avanannu konduhaakidaru.avaru avanannu kuduregala mele takkondu bandu yehoodada pattanadalli avana pitrugala baliyalli avanannu hoonittaru.
2 Chronicles 25:27 in English
- King James Version (KJV)
- Now after the time that Amaziah did turn away from following the LORD they made a conspiracy against him in Jerusalem; and he fled to Lachish: but they sent to Lachish after him, and slew him there.
- World English Bible (WEB)
- Now from the time that Amaziah turned away from following the LORD, they made a conspiracy against him in Jerusalem. He fled to Lachish, but they sent after him to Lachish and killed him there.
- American Standard Version (ASV)
- Now from the time that Amaziah did turn away from following Jehovah they made a conspiracy against him in Jerusalem; and he fled to Lachish: but they sent after him to Lachish, and slew him there.
- Bible in Basic English (BBE)
- Now from the time when Amaziah gave up worshipping the Lord, they made secret designs against him in Jerusalem; and he went in flight to Lachish: but they sent to Lachish after him and put him to death there.
- Darby Translation (DBY)
- And from the time that Amaziah turned aside from following Jehovah, they made a conspiracy against him in Jerusalem; and he fled to Lachish; and they sent after him to Lachish, and slew him there.
- Webster's Bible (WBS)
- Now after the time that Amaziah turned away from following the LORD, they made a conspiracy against him in Jerusalem; and he fled to Lachish: but they sent to Lachish after him, and slew him there.
- Young's Literal Translation (YLT)
- And from the time that Amaziah hath turned aside from after Jehovah — they make a conspiracy against him in Jerusalem, and he fleeth to Lachish, and they send after him to Lachish, and put him to death there,
Read in context
- 25ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.
- 26ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 27ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
- 28ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
Cross references
- 2 Chronicles 24:25 2 ಪೂರ್ವಕಾಲವೃತ್ತಾಂತ 24:25ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
- 2 Kings 14:19 2 ಅರಸುಗಳು 14:19ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
- Joshua 10:31 ಯೆಹೋಶುವ 10:31ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.
- 2 Chronicles 15:2 2 ಪೂರ್ವಕಾಲವೃತ್ತಾಂತ 15:2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
Original words (Hebrew)
- time · H6256עֵת ʻêth
- Amaziah · H558אֲמַצְיָה ʼĂmatsyâh
- away · H5493סוּר çûwr
- following · H310אַחַר ʼachar
- made · H7194קָשַׁר qâshar
- conspiracy · H7195קֶשֶׁר qesher
- Jerusalem · H3389יְרוּשָׁלַ͏ִם Yᵉrûwshâlaim
- fled · H5127נוּס nûwç
- Lachish · H3923לָכִישׁ Lâkîysh
- sent · H7971שָׁלַח shâlach
- Lachish · H3923לָכִישׁ Lâkîysh
- after · H310אַחַר ʼachar
- slew · H4191מוּת mûwth