Skip to content
ThuthiThuthiThuthi
2 Chronicles · chapter 25 · verse 6

2 Chronicles 25:6 in Kannada

ಇದಲ್ಲದೆ ಇಸ್ರಾಯೇಲಿನವರಲ್ಲಿ ನೂರು ಬೆಳ್ಳಿ ತಲಾಂತುಗಳಿಂದ ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.

Idallade israayelinavaralli nooru belli talaantugalinda paraakramashaaligalaada ondu laksha mandiyannu koolige tegedukondanu.

2 Chronicles 25:6 in English

King James Version (KJV)
He hired also an hundred thousand mighty men of valour out of Israel for an hundred talents of silver.
World English Bible (WEB)
He also hired one hundred thousand mighty men of valor out of Israel for one hundred talents of silver.
American Standard Version (ASV)
He hired also a hundred thousand mighty men of valor out of Israel for a hundred talents of silver.
Bible in Basic English (BBE)
And for a hundred talents of silver, he got a hundred thousand fighting-men from Israel.
Darby Translation (DBY)
He hired also a hundred thousand mighty men of valour out of Israel for a hundred talents of silver.
Webster's Bible (WBS)
He hired also a hundred thousand mighty men of valor out of Israel for a hundred talents of silver.
Young's Literal Translation (YLT)
And he hireth out of Israel a hundred thousand mighty ones of valour, with a hundred talents of silver;

Read in context

  1. 4ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.
  2. 5ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿ ಕೊಂಡು ಯೆಹೂದ ಬೆನ್ಯಾವಿಾನ್ಯರೆಲ್ಲರಲ್ಲಿ ತಮ್ಮ ಪಿತೃ ಗಳ ಮನೆಗಳ ಪ್ರಕಾರ ಅವರನ್ನು ಸಹಸ್ರಗಳ ಮೇಲೆ ಅಧಿಪತಿಗಳಾಗಿಯೂ ಶತಗಳ ಮೇಲೆ ಅಧಿಪತಿಗಳಾ ಗಿಯೂ ಮಾಡಿದನು. ಅವನು ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರನ್ನು ಲೆಕ್ಕಿಸಿ ಆದುಕೊಂಡಂಥ, ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ ಖೇಡ್ಯವನ್ನೂ ಹಿಡಿದುಕೊಂಡಿರುವಂಥ ಮೂರು ಲಕ್ಷ ಮಂದಿಯನ್ನು ಕಂಡನು.
  3. 6ಇದಲ್ಲದೆ ಇಸ್ರಾಯೇಲಿನವರಲ್ಲಿ ನೂರು ಬೆಳ್ಳಿ ತಲಾಂತುಗಳಿಂದ ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.
  4. 7ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.
  5. 8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
Read all of 2 Chronicles 25

Original words (Hebrew)

2 Chronicles 25:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.