Skip to content
ThuthiThuthiThuthi
2 Chronicles · chapter 25 · verse 7

2 Chronicles 25:7 in Kannada

ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.

Aaga devara manushya naada obbanu avana balige bandu avanigearasane, israayelina sainyavu ninna sangada hogade irali; yaakandare kartanu israaye lyaraada ephraayaamana samasta makkala sangada iruvadilla.

2 Chronicles 25:7 in English

King James Version (KJV)
But there came a man of God to him, saying, O king, let not the army of Israel go with thee; for the LORD [is] not with Israel, [to wit, with] all the children of Ephraim.
World English Bible (WEB)
A man of God came to him, saying, “O king, don’t let the army of Israel go with you, for the LORD is not with Israel, with all the children of Ephraim.
American Standard Version (ASV)
But there came a man of God to him, saying, O king, let not the army of Israel go with thee; for Jehovah is not with Israel, [to wit], with all the children of Ephraim.
Bible in Basic English (BBE)
But a man of God came to him, saying, O king, let not the army of Israel go with you; for the Lord is not with Israel, that is, the children of Ephraim.
Darby Translation (DBY)
But there came a man of God to him, saying, O king, let not the host of Israel go with thee; for Jehovah is not with Israel, [with] all the children of Ephraim.
Webster's Bible (WBS)
But there came a man of God to him, saying, O king, let not the army of Israel go with thee; for the LORD [is] not with Israel, [to wit] , [with] all the children of Ephraim.
Young's Literal Translation (YLT)
and a man of God hath come in unto him, saying, 'O king, the host of Israel doth not go with thee; for Jehovah is not with Israel — all the sons of Ephraim;

Read in context

  1. 5ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿ ಕೊಂಡು ಯೆಹೂದ ಬೆನ್ಯಾವಿಾನ್ಯರೆಲ್ಲರಲ್ಲಿ ತಮ್ಮ ಪಿತೃ ಗಳ ಮನೆಗಳ ಪ್ರಕಾರ ಅವರನ್ನು ಸಹಸ್ರಗಳ ಮೇಲೆ ಅಧಿಪತಿಗಳಾಗಿಯೂ ಶತಗಳ ಮೇಲೆ ಅಧಿಪತಿಗಳಾ ಗಿಯೂ ಮಾಡಿದನು. ಅವನು ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರನ್ನು ಲೆಕ್ಕಿಸಿ ಆದುಕೊಂಡಂಥ, ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ ಖೇಡ್ಯವನ್ನೂ ಹಿಡಿದುಕೊಂಡಿರುವಂಥ ಮೂರು ಲಕ್ಷ ಮಂದಿಯನ್ನು ಕಂಡನು.
  2. 6ಇದಲ್ಲದೆ ಇಸ್ರಾಯೇಲಿನವರಲ್ಲಿ ನೂರು ಬೆಳ್ಳಿ ತಲಾಂತುಗಳಿಂದ ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.
  3. 7ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.
  4. 8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
  5. 9ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.
Read all of 2 Chronicles 25

Cross references

Original words (Hebrew)

2 Chronicles 25:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.