2 Chronicles · chapter 25 · verse 8
2 Chronicles 25:8 in Kannada
ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
Neenu hodare hogu adannu maadu; yuddhakke balagollu. Devaru shatruvina munde ninnannu beelamaaduvanu; yaakandare sahaaya koduvadakkoo beelamaaduvadakkoo devarige shakti untu andanu.
2 Chronicles 25:8 in English
- King James Version (KJV)
- But if thou wilt go, do [it], be strong for the battle: God shall make thee fall before the enemy: for God hath power to help, and to cast down.
- World English Bible (WEB)
- But if you will go, take action, and be strong for the battle. God will overthrow you before the enemy; for God has power to help, and to overthrow.”
- American Standard Version (ASV)
- But if thou wilt go, do [valiantly], be strong for the battle: God will cast thee down before the enemy; for God hath power to help, and to cast down.
- Bible in Basic English (BBE)
- But go yourself, and be strong in war; God will not let you go down before those who are fighting against you; for God has power to give help or to send you down before your attackers.
- Darby Translation (DBY)
- But if thou wilt go, do [it]; be strong for the battle: God will make thee fall before the enemy, for there is with God power to help and to cast down.
- Webster's Bible (WBS)
- But if thou wilt go, do [it] , be strong for the battle: God will make thee fall before the enemy: for God hath power to help, and to cast down.
- Young's Literal Translation (YLT)
- but if thou art going — do [it], be strong for battle, God doth cause thee to stumble before an enemy, for there is power in God to help, and to cause to stumble.'
Read in context
- 6ಇದಲ್ಲದೆ ಇಸ್ರಾಯೇಲಿನವರಲ್ಲಿ ನೂರು ಬೆಳ್ಳಿ ತಲಾಂತುಗಳಿಂದ ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.
- 7ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.
- 8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
- 9ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.
- 10ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.
Cross references
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- 2 Chronicles 20:6 2 ಪೂರ್ವಕಾಲವೃತ್ತಾಂತ 20:6ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Luke 18:29–30 ಲೂಕನು 18:29–30ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
- Deuteronomy 8:18 ಧರ್ಮೋಪದೇಶಕಾಂಡ 8:18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- 1 Samuel 14:6 1 ಸಮುವೇಲನು 14:6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- Psalm 33:10 ಕೀರ್ತನೆಗಳು 33:10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Joel 3:9–14 ಯೋವೇಲ 3:9–14ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Ecclesiastes 9:11 ಪ್ರಸಂಗಿ 9:11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
- Haggai 2:8 ಹಗ್ಗಾಯ 2:8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Original words (Hebrew)
- go · H935בּוֹא bôwʼ
- do · H6213עָשָׂה ʻâsâh
- strong · H2388חָזַק châzaq
- battle · H4421מִלְחָמָה milchâmâh
- God · H430אֱלֹהִים ʼĕlôhîym
- fall · H3782כָּשַׁל kâshal
- before · H6440פָּנִים pânîym
- enemy · H341אֹיֵב ʼôyêb
- God · H430אֱלֹהִים ʼĕlôhîym
- hath · H3426יֵשׁ yêsh
- power · H3581כֹּחַ kôach
- help · H5826עָזַר ʻâzar
- down · H3782כָּשַׁל kâshal