2 Chronicles · chapter 26 · verse 1
2 Chronicles 26:1 in Kannada
ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
Aaga yehooda janarellaru hadinaaru varushadavanaada ujjeeyanannu takkondu avanannu avana tandeyaada amachya nige badalaagi arasanannaagi maadidaru.
2 Chronicles 26:1 in English
- King James Version (KJV)
- Then all the people of Judah took Uzziah, who [was] sixteen years old, and made him king in the room of his father Amaziah.
- World English Bible (WEB)
- All the people of Judah took Uzziah, who was sixteen years old, and made him king in the place of his father Amaziah.
- American Standard Version (ASV)
- And all the people of Judah took Uzziah, who was sixteen years old, and made him king in the room of his father Amaziah.
- Bible in Basic English (BBE)
- Then all the people of Judah took Uzziah, who was sixteen years old, and made him king in place of his father Amaziah.
- Darby Translation (DBY)
- And all the people of Judah took Uzziah, who was sixteen years old, and made him king instead of his father Amaziah.
- Webster's Bible (WBS)
- Then all the people of Judah took Uzziah, who [was] sixteen years old, and made him king in the room of his father Amaziah.
- Young's Literal Translation (YLT)
- And all the people of Judah take Uzziah (and he [is] a son of sixteen years), and cause him to reign instead of his father Amaziah.
Read in context
- 1ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 2ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.
- 3ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.
Cross references
- Matthew 1:8–9 ಮತ್ತಾಯನು 1:8–9ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು; ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;
- 2 Chronicles 22:1 2 ಪೂರ್ವಕಾಲವೃತ್ತಾಂತ 22:1ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
- 2 Kings 15:1–7 2 ಅರಸುಗಳು 15:1–7ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು. ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು. ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು. ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು. ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
- 2 Chronicles 33:25 2 ಪೂರ್ವಕಾಲವೃತ್ತಾಂತ 33:25ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
- 2 Kings 14:21 2 ಅರಸುಗಳು 14:21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
- 1 Chronicles 3:12 1 ಪೂರ್ವಕಾಲವೃತ್ತಾಂತ 3:12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.