Skip to content
ThuthiThuthiThuthi
2 Chronicles · chapter 26 · verse 10

2 Chronicles 26:10 in Kannada

ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.

Avanu aranyadalli burujugalannu kattisi aneka baavigalannu todisi danu; taggina deshadalliyoo bailu deshadalliyoo avanige bahu kuridanagaliddavu. Haageye parvata galalliyoo karmelinalliyoo avanige okkali garoo draakshe vyavasaayadavaroo iddaru. Avanu vyavasaayadalli ishtavullavanaagiddanu.

2 Chronicles 26:10 in English

King James Version (KJV)
Also he built towers in the desert, and digged many wells: for he had much cattle, both in the low country, and in the plains: husbandmen [also], and vine dressers in the mountains, and in Carmel: for he loved husbandry.
World English Bible (WEB)
He built towers in the wilderness, and dug out many cisterns, for he had much livestock, both in the lowlands and in the plains. He had farmers and vineyard keepers in the mountains and in the fruitful fields, for he loved farming.
American Standard Version (ASV)
And he built towers in the wilderness, and hewed out many cisterns, for he had much cattle; in the lowland also, and in the plain: [and he had] husbandmen and vinedressers in the mountains and in the fruitful fields; for he loved husbandry.
Bible in Basic English (BBE)
And he put up towers in the waste land and made places for storing water, for he had much cattle, in the low hills and in the table land; and he had farmers and vine-keepers in the mountains and in the fertile land, for he was a lover of farming.
Darby Translation (DBY)
And he built towers in the desert and digged many cisterns; for he had much cattle, both in the lowland and on the plateau, husbandmen [also] and vinedressers on the mountains and in Carmel; for he loved husbandry.
Webster's Bible (WBS)
Also he built towers in the desert, and digged many wells: for he had many cattle, both in the low country, and in the plains: husbandmen [also] , and vine-dressers in the mountains, and in Carmel: for he loved husbandry.
Young's Literal Translation (YLT)
and he buildeth towers in the wilderness, and diggeth many wells, for he had much cattle, both in the low country and in the plain, husbandmen and vine-dressers in the mountains, and in Carmel; for he was a lover of the ground.

Read in context

  1. 8ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
  2. 9ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.
  3. 10ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
  4. 11ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
  5. 12ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು.
Read all of 2 Chronicles 26

Cross references

Original words (Hebrew)

2 Chronicles 26:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.