Skip to content
ThuthiThuthiThuthi
2 Chronicles · chapter 26 · verse 12

2 Chronicles 26:12 in Kannada

ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು.

Paraakramashaaligalalli pitrugala mukhyasthara lekkavu eradu saavirada aarunooru mandiyu.

2 Chronicles 26:12 in English

King James Version (KJV)
The whole number of the chief of the fathers of the mighty men of valour [were] two thousand and six hundred.
World English Bible (WEB)
The whole number of the heads of fathers’ households, even the mighty men of valor, was two thousand six hundred.
American Standard Version (ASV)
The whole number of the heads of fathers’ [houses], even the mighty men of valor, was two thousand and six hundred.
Bible in Basic English (BBE)
The heads of families, the strong men of war, were two thousand, six hundred.
Darby Translation (DBY)
The whole number of the chief fathers of the mighty men of valour was two thousand six hundred.
Webster's Bible (WBS)
The whole number of the chief of the fathers of the mighty men of valor [were] two thousand and six hundred.
Young's Literal Translation (YLT)
The whole number of heads of the fathers of the mighty ones of valour [is] two thousand and six hundred;

Read in context

  1. 10ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
  2. 11ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
  3. 12ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು.
  4. 13ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
  5. 14ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು.
Read all of 2 Chronicles 26

Original words (Hebrew)

2 Chronicles 26:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.