2 Chronicles · chapter 26 · verse 13
2 Chronicles 26:13 in Kannada
ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
Avara kaikelage arasanige sahaayavaagi shatruvina mele bahala paraakramadinda yuddhamaaduva mooru lakshada elu saavirada ainooru mandi yulla sainyavittu.
2 Chronicles 26:13 in English
- King James Version (KJV)
- And under their hand [was] an army, three hundred thousand and seven thousand and five hundred, that made war with mighty power, to help the king against the enemy.
- World English Bible (WEB)
- Under their hand was an army, three hundred seven thousand five hundred, who made war with mighty power, to help the king against the enemy.
- American Standard Version (ASV)
- And under their hand was an army, three hundred thousand and seven thousand and five hundred, that made war with mighty power, to help the king against the enemy.
- Bible in Basic English (BBE)
- And under their orders was a trained army of three hundred and seven thousand, five hundred, of great strength in war, helping the king against any who came against him.
- Darby Translation (DBY)
- And under their hand was an army-host of three hundred and seven thousand five hundred, that made war with mighty power to help the king against the enemy.
- Webster's Bible (WBS)
- And under their hand [was] an army, three hundred thousand and seven thousand and five hundred, that made war with mighty power, to help the king against the enemy.
- Young's Literal Translation (YLT)
- and by their hand [is] the force of the host, three hundred thousand, and seven thousand, and five hundred warriors, with mighty power to give help to the king against the enemy.
Read in context
- 11ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
- 12ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು.
- 13ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
- 14ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು.
- 15ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.
Cross references
- 2 Chronicles 14:8 2 ಪೂರ್ವಕಾಲವೃತ್ತಾಂತ 14:8ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
- 2 Chronicles 17:14–19 2 ಪೂರ್ವಕಾಲವೃತ್ತಾಂತ 17:14–19ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು. ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
- 2 Chronicles 11:1 2 ಪೂರ್ವಕಾಲವೃತ್ತಾಂತ 11:1ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ
- 2 Chronicles 13:3 2 ಪೂರ್ವಕಾಲವೃತ್ತಾಂತ 13:3ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
- 2 Chronicles 25:5 2 ಪೂರ್ವಕಾಲವೃತ್ತಾಂತ 25:5ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿ ಕೊಂಡು ಯೆಹೂದ ಬೆನ್ಯಾವಿಾನ್ಯರೆಲ್ಲರಲ್ಲಿ ತಮ್ಮ ಪಿತೃ ಗಳ ಮನೆಗಳ ಪ್ರಕಾರ ಅವರನ್ನು ಸಹಸ್ರಗಳ ಮೇಲೆ ಅಧಿಪತಿಗಳಾಗಿಯೂ ಶತಗಳ ಮೇಲೆ ಅಧಿಪತಿಗಳಾ ಗಿಯೂ ಮಾಡಿದನು. ಅವನು ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರನ್ನು ಲೆಕ್ಕಿಸಿ ಆದುಕೊಂಡಂಥ, ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ ಖೇಡ್ಯವನ್ನೂ ಹಿಡಿದುಕೊಂಡಿರುವಂಥ ಮೂರು ಲಕ್ಷ ಮಂದಿಯನ್ನು ಕಂಡನು.
Original words (Hebrew)
- hand · H3027יָד yâd
- army · H2428חַיִל chayil
- three · H7969שָׁלוֹשׁ shâlôwsh
- hundred · H3967מֵאָה mêʼâh
- thousand · H505אֶלֶף ʼeleph
- seven · H7651שֶׁבַע shebaʻ
- thousand · H505אֶלֶף ʼeleph
- five · H2568חָמֵשׁ châmêsh
- hundred · H3967מֵאָה mêʼâh
- made · H6213עָשָׂה ʻâsâh
- war · H4421מִלְחָמָה milchâmâh
- mighty · H2428חַיִל chayil
- power · H3581כֹּחַ kôach
- help · H5826עָזַר ʻâzar
- king · H4428מֶלֶךְ melek
- enemy · H341אֹיֵב ʼôyêb