Skip to content
ThuthiThuthiThuthi
2 Chronicles · chapter 26 · verse 14

2 Chronicles 26:14 in Kannada

ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು.

Ujjeeyanu samasta dandi nalli avara nimitta guraanigalannu eetigalannoo shirastraanagalannoo ukkina kavachagalannoo billugalannoo kavanegalannoo siddhamaadidanu.

2 Chronicles 26:14 in English

King James Version (KJV)
And Uzziah prepared for them throughout all the host shields, and spears, and helmets, and habergeons, and bows, and slings [to cast] stones.
World English Bible (WEB)
Uzziah prepared for them, even for all the army, shields, spears, helmets, coats of mail, bows, and stones for slinging.
American Standard Version (ASV)
And Uzziah prepared for them, even for all the host, shields, and spears, and helmets, and coats of mail, and bows, and stones for slinging.
Bible in Basic English (BBE)
And Uzziah had all these forces armed with body-covers and spears and head-covers and coats of metal and bows and stones for sending from leather bands.
Darby Translation (DBY)
And Uzziah prepared for them, throughout the host, shields, and spears, and helmets, and coats of mail, and bows, and even slinging-stones.
Webster's Bible (WBS)
And Uzziah prepared for them throughout all the army, shields, and spears, and helmets, and habergeons, and bows, and slings [to cast] stones.
Young's Literal Translation (YLT)
And Uzziah prepareth for them, for all the host, shields, and spears, and helmets, and coats of mail, and bows, even to stones of the slings.

Read in context

  1. 12ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು.
  2. 13ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
  3. 14ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು.
  4. 15ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.
  5. 16ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
Read all of 2 Chronicles 26

Cross references

Original words (Hebrew)

2 Chronicles 26:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.