Skip to content
ThuthiThuthiThuthi
2 Chronicles · chapter 26 · verse 17

2 Chronicles 26:17 in Kannada

ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--

Aaga yaajakanaada ajaryanu avana sangada paraa kramavulla kartana yaajakaraada embhattu mandiyu arasanaada ujjeeyana hinde prave shisi avanannu edurisi--

2 Chronicles 26:17 in English

King James Version (KJV)
And Azariah the priest went in after him, and with him fourscore priests of the LORD, [that were] valiant men:
World English Bible (WEB)
Azariah the priest went in after him, and with him eighty priests of the LORD, who were valiant men.
American Standard Version (ASV)
And Azariah the priest went in after him, and with him fourscore priests of Jehovah, that were valiant men:
Bible in Basic English (BBE)
And Azariah the priest went in after him, with eighty of the Lord's priests, who were strong men;
Darby Translation (DBY)
And Azariah the priest went in after him, and with him priests of Jehovah, eighty valiant men;
Webster's Bible (WBS)
And Azariah the priest went in after him, and with him eighty priests of the LORD, [that were] valiant men:
Young's Literal Translation (YLT)
And Azariah the priest goeth in after him, and with him priests of Jehovah eighty, sons of valour,

Read in context

  1. 15ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.
  2. 16ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
  3. 17ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--
  4. 18ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
  5. 19ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
Read all of 2 Chronicles 26

Cross references

Original words (Hebrew)

2 Chronicles 26:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.