2 Chronicles · chapter 26 · verse 19
2 Chronicles 26:19 in Kannada
ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
Aaga ujjeeyanu kopisi kondanu; dhoopavannu sudalu avana kaiyalli dhoopaarati ittu. Avanu yaajakara mele kopa maaduvaaga kartana mandiradalliruva dhoopapeethada baliyalli ninta yaajakara munde avana haneyalli kushthavu edditu.
2 Chronicles 26:19 in English
- King James Version (KJV)
- Then Uzziah was wroth, and [had] a censer in his hand to burn incense: and while he was wroth with the priests, the leprosy even rose up in his forehead before the priests in the house of the LORD, from beside the incense altar.
- World English Bible (WEB)
- Then Uzziah was angry. He had a censer in his hand to burn incense, and while he was angry with the priests, the leprosy broke out on his forehead before the priests in the LORD’s house, beside the altar of incense.
- American Standard Version (ASV)
- Then Uzziah was wroth; and he had a censer in his hand to burn incense; and while he was wroth with the priests, the leprosy brake forth in his forehead before the priests in the house of Jehovah, beside the altar of incense.
- Bible in Basic English (BBE)
- Then Uzziah was angry; and he had in his hand a vessel for burning perfume; and while his wrath was bitter against the priests, the mark of the leper's disease came out on his brow, before the eyes of the priests in the house of the Lord by the altar of perfumes.
- Darby Translation (DBY)
- And Uzziah was wroth; and he had a censer in his hand to burn incense; and while he was wroth with the priests, the leprosy rose up in his forehead before the priests in the house of Jehovah, beside the incense altar.
- Webster's Bible (WBS)
- Then Uzziah was wroth, and [had] a censer in his hand to burn incense: and while he was wroth with the priests, the leprosy even rose up in his forehead before the priests in the house of the LORD, from beside the incense altar.
- Young's Literal Translation (YLT)
- And Uzziah is wroth, and in his hand [is] a censer to make perfume, and in his being wroth with the priests — the leprosy hath risen in his forehead, before the priests, in the house of Jehovah, from beside the altar of perfume.
Read in context
- 17ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--
- 18ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
- 19ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
- 20ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
- 21ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
Cross references
- Numbers 12:10 ಅರಣ್ಯಕಾಂಡ 12:10ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.
- 2 Chronicles 25:16 2 ಪೂರ್ವಕಾಲವೃತ್ತಾಂತ 25:16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- 2 Kings 5:25–27 2 ಅರಸುಗಳು 5:25–27ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು. ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು. ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- 2 Chronicles 16:10 2 ಪೂರ್ವಕಾಲವೃತ್ತಾಂತ 16:10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
Original words (Hebrew)
- Uzziah · H5818עֻזִּיָּה ʻUzzîyâh
- wroth · H2196זָעַף zâʻaph
- censer · H4730מִקְטֶרֶת miqṭereth
- hand · H3027יָד yâd
- incense · H6999קָטַר qâṭar
- wroth · H2196זָעַף zâʻaph
- priests · H3548כֹּהֵן kôhên
- leprosy · H6883צָרַעַת tsâraʻath
- up · H2224זָרַח zârach
- forehead · H4696מֵצַח mêtsach
- before · H6440פָּנִים pânîym
- priests · H3548כֹּהֵן kôhên
- house · H1004בַּיִת bayith
- incense · H7004קְטֹרֶת qᵉṭôreth
- altar · H4196מִזְבֵּחַ mizbêach