2 Chronicles · chapter 26 · verse 2
2 Chronicles 26:2 in Kannada
ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.
Arasanu tanna pitrugala sangada malagida taruvaaya ivanu elotannu kattisi adannu yehoodakke tirigi serisidanu.
2 Chronicles 26:2 in English
- King James Version (KJV)
- He built Eloth, and restored it to Judah, after that the king slept with his fathers.
- World English Bible (WEB)
- He built Eloth and restored it to Judah. After that the king slept with his fathers.
- American Standard Version (ASV)
- He built Eloth, and restored it to Judah, after that the king slept with his fathers.
- Bible in Basic English (BBE)
- He was the builder of Eloth, which he got back for Judah after the death of the king.
- Darby Translation (DBY)
- It was he that built Eloth, and restored it to Judah, after the king slept with his fathers.
- Webster's Bible (WBS)
- He built Eloth, and restored it to Judah, after the king slept with his fathers.
- Young's Literal Translation (YLT)
- He hath built Eloth, and restoreth it to Judah after the king's lying with his fathers.
Read in context
- 1ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 2ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.
- 3ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.
- 4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
Cross references
- 2 Kings 14:22 2 ಅರಸುಗಳು 14:22ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.
- 2 Kings 16:6 2 ಅರಸುಗಳು 16:6ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
- 2 Chronicles 25:28 2 ಪೂರ್ವಕಾಲವೃತ್ತಾಂತ 25:28ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
- 2 Chronicles 25:23 2 ಪೂರ್ವಕಾಲವೃತ್ತಾಂತ 25:23ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು
- 2 Chronicles 8:17 2 ಪೂರ್ವಕಾಲವೃತ್ತಾಂತ 8:17ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.