Skip to content
ThuthiThuthiThuthi
2 Chronicles · chapter 26 · verse 20

2 Chronicles 26:20 in Kannada

ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.

Aaga pradhaana yaajakanaada ajaryanoo yaajakarellaroo ava nannu drushtisidaaga igo, avanu tanna hane yalli kushthavullavanaagiddanu. Aadadarinda avaru avanannu allinda dobbihaakidaru. Kartanu ava nannu hodedaddarinda avanu horage hogalu tvarepattanu.

2 Chronicles 26:20 in English

King James Version (KJV)
And Azariah the chief priest, and all the priests, looked upon him, and, behold, he [was] leprous in his forehead, and they thrust him out from thence; yea, himself hasted also to go out, because the LORD had smitten him.
World English Bible (WEB)
Azariah the chief priest and all the priests looked at him, and behold, he was leprous in his forehead; and they thrust him out quickly from there. Indeed, he himself also hurried to go out, because the LORD had struck him.
American Standard Version (ASV)
And Azariah the chief priest, and all the priests, looked upon him, and, behold, he was leprous in his forehead, and they thrust him out quickly from thence; yea, himself hasted also to go out, because Jehovah had smitten him.
Bible in Basic English (BBE)
And Azariah, the chief priest, and all the priests, looking at him, saw the mark of the leper on his brow, and they sent him out quickly and he himself went out straight away, for the Lord's punishment had come on him.
Darby Translation (DBY)
And Azariah the chief priest and all the priests looked upon him, and behold, he was leprous in his forehead, and they thrust him out from thence; even he himself hasted to go out, because Jehovah had smitten him.
Webster's Bible (WBS)
And Azariah the chief priest, and all the priests looked upon him, and behold, he [was] leprous in his forehead, and they thrust him out from thence; yea, himself hasted also to go out, because the LORD had smitten him.
Young's Literal Translation (YLT)
And Azariah the head priest looketh unto him, and all the priests, and lo, he [is] leprous in his forehead, and they hasten him thence, and also he himself hath hastened to go out, for Jehovah hath plagued him.

Read in context

  1. 18ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
  2. 19ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
  3. 20ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
  4. 21ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
  5. 22ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
Read all of 2 Chronicles 26

Cross references

Original words (Hebrew)

2 Chronicles 26:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.