2 Chronicles · chapter 26 · verse 21
2 Chronicles 26:21 in Kannada
ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
Arasanaada ujjeeyanu saayuva divasada varegoo kushtharogiyaagiddanu. Avanu kushtharogavullavanaadadarinda pratyekavaada mane yalli vaasavaagiddanu. Yaakandare avanu kartana aalayadinda tegeduhaakalpattavanaagiddanu. Avana maganaada yotaamanu arasana maneya mele iddu deshada janarige nyaayateerisuttaa iddanu.
2 Chronicles 26:21 in English
- King James Version (KJV)
- And Uzziah the king was a leper unto the day of his death, and dwelt in a several house, [being] a leper; for he was cut off from the house of the LORD: and Jotham his son [was] over the king’s house, judging the people of the land.
- World English Bible (WEB)
- Uzziah the king was a leper to the day of his death, and lived in a separate house, being a leper; for he was cut off from the LORD’s house. Jotham his son was over the king’s house, judging the people of the land.
- American Standard Version (ASV)
- And Uzziah the king was a leper unto the day of his death, and dwelt in a separate house, being a leper; for he was cut off from the house of Jehovah: and Jotham his son was over the king’s house, judging the people of the land.
- Bible in Basic English (BBE)
- So King Uzziah was a leper till the day of his death, living separately in his private house; for he was cut off from the house of God; and Jotham his son was ruling over his house, judging the people of the land.
- Darby Translation (DBY)
- And Uzziah the king was a leper to the day of his death, and dwelt in a separate house, being a leper; for he was cut off from the house of Jehovah. And Jotham his son was over the king's house, judging the people of the land.
- Webster's Bible (WBS)
- And Uzziah the king was a leper to the day of his death, and dwelt in a separate house, [being] a leper; for he was cut off from the house of the LORD: and Jotham his son [was] over the king's house, judging the people of the land.
- Young's Literal Translation (YLT)
- And Uzziah the king is a leper unto the day of his death, and inhabiteth a separate house — a leper, for he hath been cut off from the house of Jehovah, and Jotham his son [is] over the house of the king, judging the people of the land.
Read in context
- 19ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
- 20ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
- 21ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
- 22ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- 23ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
Cross references
- Leviticus 13:46 ಯಾಜಕಕಾಂಡ 13:46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- Numbers 5:2–3 ಅರಣ್ಯಕಾಂಡ 5:2–3ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು. ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- 2 Kings 7:3 2 ಅರಸುಗಳು 7:3ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
- Numbers 12:15 ಅರಣ್ಯಕಾಂಡ 12:15ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
- 2 Kings 15:5–7 2 ಅರಸುಗಳು 15:5–7ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು. ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
Original words (Hebrew)
- Uzziah · H5818עֻזִּיָּה ʻUzzîyâh
- king · H4428מֶלֶךְ melek
- leper · H6879צָרַע tsâraʻ
- day · H3117יוֹם yôwm
- death · H4194מָוֶת mâveth
- in · H3427יָשַׁב yâshab
- several · H2669חׇפְשׁוּת chophshûwth
- house · H1004בַּיִת bayith
- leper · H6879צָרַע tsâraʻ
- off · H1504גָּזַר gâzar
- house · H1004בַּיִת bayith
- Jotham · H3147יוֹתָם Yôwthâm
- son · H1121בֵּן bên
- king’s · H4428מֶלֶךְ melek
- house · H1004בַּיִת bayith
- judging · H8199שָׁפַט shâphaṭ
- people · H5971עַם ʻam
- land · H776אֶרֶץ ʼerets