Skip to content
ThuthiThuthiThuthi
2 Chronicles · chapter 26 · verse 22

2 Chronicles 26:22 in Kannada

ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.

Ujjeeyana mikkaada kriyegalannu, modalane yavugalannoo kadeyavugalannoo aamochana maga naada yeshaayanu baredanu. Ujjeeyanu tanna pitrugala sangada malagidanu;avaru arasugalige idda smashaana bhoomiyalli avana pitrugala sangada avanannu hoonittaru. Yaakandare--avanu kushtha rogavullavanu andukondaru. Avana maga naada yotaamanu avanige badalaagi aalidanu.

2 Chronicles 26:22 in English

King James Version (KJV)
Now the rest of the acts of Uzziah, first and last, did Isaiah the prophet, the son of Amoz, write.
World English Bible (WEB)
Now the rest of the acts of Uzziah, first and last, Isaiah the prophet, the son of Amoz, wrote.
American Standard Version (ASV)
Now the rest of the acts of Uzziah, first and last, did Isaiah the prophet, the son of Amoz, write.
Bible in Basic English (BBE)
Now the rest of the acts of Uzziah, first and last, were recorded by Isaiah the prophet, the son of Amoz.
Darby Translation (DBY)
And the rest of the acts of Uzziah, first and last, did the prophet Isaiah the son of Amoz write.
Webster's Bible (WBS)
Now the rest of the acts of Uzziah, first and last, were written by Isaiah the prophet, the son of Amos.
Young's Literal Translation (YLT)
And the rest of the matters of Uzziah, the first and the last, hath Isaiah son of Amoz the prophet written;

Read in context

  1. 20ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
  2. 21ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
  3. 22ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
  4. 23ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
Read all of 2 Chronicles 26

Cross references

Original words (Hebrew)

2 Chronicles 26:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.