2 Chronicles · chapter 26 · verse 23
2 Chronicles 26:23 in Kannada
ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
Avaru arasugalige idda smashaana bhoomiyalli avana pitrugala sangada avanannu hoonittaru. Yaakandare--avanu kushtha rogavullavanu andukondaru. Avana maga naada yotaamanu avanige badalaagi aalidanu.
2 Chronicles 26:23 in English
- King James Version (KJV)
- So Uzziah slept with his fathers, and they buried him with his fathers in the field of the burial which [belonged] to the kings; for they said, He [is] a leper: and Jotham his son reigned in his stead.
- World English Bible (WEB)
- So Uzziah slept with his fathers; and they buried him with his fathers in the field of burial which belonged to the kings, for they said, “He is a leper.” Jotham his son reigned in his place.
- American Standard Version (ASV)
- So Uzziah slept with his fathers; and they buried him with his fathers in the field of burial which belonged to the kings; for they said, He is a leper: and Jotham his son reigned in his stead.
- Bible in Basic English (BBE)
- So Uzziah went to rest with his fathers; and they put his body into the earth in the field used for the resting-place of the kings, for they said, He is a leper: and Jotham his son became king in his place.
- Darby Translation (DBY)
- And Uzziah slept with his fathers; and they buried him with his fathers in the burial-ground of the kings, for they said, He is a leper. And Jotham his son reigned in his stead.
- Webster's Bible (WBS)
- So Uzziah slept with his fathers, and they buried him with his fathers in the field of the burial which [belonged] to the kings; for they said, He [is] a leper: and Jotham his son reigned in his stead.
- Young's Literal Translation (YLT)
- and Uzziah lieth with his fathers, and they bury him with his fathers, in the field of the burying-place that the kings have, for they said, 'He [is] a leper;' and reign doth Jotham his son in his stead.
Read in context
- 21ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
- 22ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- 23ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
Cross references
- 2 Chronicles 28:27 2 ಪೂರ್ವಕಾಲವೃತ್ತಾಂತ 28:27ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
- 2 Chronicles 21:20 2 ಪೂರ್ವಕಾಲವೃತ್ತಾಂತ 21:20ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
- Isaiah 6:1 ಯೆಶಾಯ 6:1ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
- 2 Chronicles 26:18 2 ಪೂರ್ವಕಾಲವೃತ್ತಾಂತ 26:18ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
- 2 Chronicles 33:20 2 ಪೂರ್ವಕಾಲವೃತ್ತಾಂತ 33:20ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.
- 2 Kings 15:6–7 2 ಅರಸುಗಳು 15:6–7ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
Original words (Hebrew)
- Uzziah · H5818עֻזִּיָּה ʻUzzîyâh
- slept · H7901שָׁכַב shâkab
- fathers · H1אָב ʼâb
- buried · H6912קָבַר qâbar
- fathers · H1אָב ʼâb
- field · H7704שָׂדֶה sâdeh
- burial · H6900קְבוּרָה qᵉbûwrâh
- kings · H4428מֶלֶךְ melek
- said · H559אָמַר ʼâmar
- leper · H6879צָרַע tsâraʻ
- Jotham · H3147יוֹתָם Yôwthâm
- son · H1121בֵּן bên
- reigned · H4427מָלַךְ mâlak