Skip to content
ThuthiThuthiThuthi
2 Chronicles · chapter 26 · verse 4

2 Chronicles 26:4 in Kannada

ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.

Avanu tanna tandeyaada amachyanu maadida ellaadara prakaara kartana drushtige sari yaadaddannu maadidanu.

2 Chronicles 26:4 in English

King James Version (KJV)
And he did [that which was] right in the sight of the LORD, according to all that his father Amaziah did.
World English Bible (WEB)
He did that which was right in the LORD’s eyes, according to all that his father Amaziah had done.
American Standard Version (ASV)
And he did that which was right in the eyes of Jehovah, according to all that his father Amaziah had done.
Bible in Basic English (BBE)
He did what was right in the eyes of the Lord, as his father Amaziah had done.
Darby Translation (DBY)
And he did what was right in the sight of Jehovah, according to all that his father Amaziah had done.
Webster's Bible (WBS)
And he did [that which was] right in the sight of the LORD, according to all that his father Amaziah did.
Young's Literal Translation (YLT)
And he doth that which is right in the eyes of Jehovah, according to all that Amaziah his father did,

Read in context

  1. 2ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.
  2. 3ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.
  3. 4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
  4. 5ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
  5. 6ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
Read all of 2 Chronicles 26

Cross references

Original words (Hebrew)

2 Chronicles 26:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.