2 Chronicles · chapter 26 · verse 5
2 Chronicles 26:5 in Kannada
ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
Devara darshanagalalli grahikeyullavanaagidda jekareeyana divasagalalli avanu devarannu hudukidanu. Kartanannu hudu kuva divasagala mattigoo devaru avanannu abhi vruddhipadisidanu.
2 Chronicles 26:5 in English
- King James Version (KJV)
- And he sought God in the days of Zechariah, who had understanding in the visions of God: and as long as he sought the LORD, God made him to prosper.
- World English Bible (WEB)
- He set himself to seek God in the days of Zechariah, who had understanding in the vision of God; and as long as he sought the LORD, God made him prosper.
- American Standard Version (ASV)
- And he set himself to seek God in the days of Zechariah, who had understanding in the vision of God: and as long as he sought Jehovah, God made him to prosper.
- Bible in Basic English (BBE)
- He gave himself to searching after God in the days of Zechariah, who made men wise in the fear of God; and as long as he was true to the Lord, God made things go well for him.
- Darby Translation (DBY)
- And he sought God in the days of Zechariah, who had understanding in the visions of God; and in the days that he sought Jehovah, God made him to prosper.
- Webster's Bible (WBS)
- And he sought God in the days of Zechariah, who had understanding in the visions of God: and, as long as he sought the LORD, God made him to prosper.
- Young's Literal Translation (YLT)
- and he is as one seeking God in the days of Zechariah who hath understanding in visions of God: and in the days of his seeking Jehovah, God hath caused him to prosper.
Read in context
- 3ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.
- 4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
- 5ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
- 6ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
- 7ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.
Cross references
- 2 Chronicles 15:2 2 ಪೂರ್ವಕಾಲವೃತ್ತಾಂತ 15:2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- 2 Chronicles 24:2 2 ಪೂರ್ವಕಾಲವೃತ್ತಾಂತ 24:2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
- 1 Chronicles 22:13 1 ಪೂರ್ವಕಾಲವೃತ್ತಾಂತ 22:13ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
- Genesis 41:38 ಆದಿಕಾಂಡ 41:38ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
- Daniel 5:16 ದಾನಿಯೇಲನು 5:16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
- Daniel 10:1 ದಾನಿಯೇಲನು 10:1ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
- Daniel 1:17 ದಾನಿಯೇಲನು 1:17ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
- Daniel 2:19 ದಾನಿಯೇಲನು 2:19ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
- 2 Chronicles 25:8 2 ಪೂರ್ವಕಾಲವೃತ್ತಾಂತ 25:8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
- Genesis 41:15 ಆದಿಕಾಂಡ 41:15ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
- Judges 2:7 ನ್ಯಾಯಸ್ಥಾಪಕರು 2:7ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
- Hosea 6:4 ಹೋಶೇಯ 6:4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.