Skip to content
ThuthiThuthiThuthi
2 Chronicles · chapter 26 · verse 6

2 Chronicles 26:6 in Kannada

ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

Avanu horatuhogi philishtiyara mele yuddhamaadi gat godeyannoo yabneya godeyannoo ashdodina godeyannoo kedavi bittu philishtiyara madhyadalli ashdo dina baliyalli pattanagalannu kattisidanu.

2 Chronicles 26:6 in English

King James Version (KJV)
And he went forth and warred against the Philistines, and brake down the wall of Gath, and the wall of Jabneh, and the wall of Ashdod, and built cities about Ashdod, and among the Philistines.
World English Bible (WEB)
He went out and fought against the Philistines, and broke down the wall of Gath, the wall of Jabneh, and the wall of Ashdod; and he built cities in the country of Ashdod, and among the Philistines.
American Standard Version (ASV)
And he went forth and warred against the Philistines, and brake down the wall of Gath, and the wall of Jabneh, and the wall of Ashdod; and he built cities in [the country of] Ashdod, and among the Philistines.
Bible in Basic English (BBE)
He went out and made war against the Philistines, pulling down the walls of Gath and Jabneh and Ashdod, and building towns in the country round Ashdod and among the Philistines.
Darby Translation (DBY)
And he went forth and fought against the Philistines, and broke down the wall of Gath, and the wall of Jabneh, and the wall of Ashdod; and built cities about Ashdod, and among the Philistines.
Webster's Bible (WBS)
And he went forth and warred against the Philistines, and broke down the wall of Gath, and the wall of Jabneh, and the wall of Ashdod, and built cities about Ashdod, and among the Philistines.
Young's Literal Translation (YLT)
And he goeth forth, and fighteth with the Philistines, and breaketh down the wall of Gath, and the wall of Jabneh, and the wall of Ashdod, and buildeth cities about Ashdod, and among the Philistines.

Read in context

  1. 4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
  2. 5ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
  3. 6ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
  4. 7ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್‌ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.
  5. 8ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
Read all of 2 Chronicles 26

Cross references

Original words (Hebrew)

2 Chronicles 26:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.