Skip to content
ThuthiThuthiThuthi
2 Chronicles · chapter 26 · verse 7

2 Chronicles 26:7 in Kannada

ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್‌ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.

Ida llade philishtiyara meleyoo goorbaalinalli vaasavaagidda arabbiyara meleyoo megoonyara meleyoo avanu yuddhamaadi daaga devaru avanige sahaayakottanu.

2 Chronicles 26:7 in English

King James Version (KJV)
And God helped him against the Philistines, and against the Arabians that dwelt in Gur-baal, and the Mehunims.
World English Bible (WEB)
God helped him against the Philistines, and against the Arabians who lived in Gur Baal, and the Meunim.
American Standard Version (ASV)
And God helped him against the Philistines, and against the Arabians that dwelt in Gur-baal, and the Meunim.
Bible in Basic English (BBE)
And God gave him help against the Philistines, and against the Arabians living in Gur-baal, and against the Meunim.
Darby Translation (DBY)
And God helped him against the Philistines, and against the Arabians that dwelt in Gur-Baal, and the Maonites.
Webster's Bible (WBS)
And God helped him against the Philistines, and against the Arabians that dwelt in Gur-baal, and the Mehunims.
Young's Literal Translation (YLT)
And God helpeth him against the Philistines, and against the Arabians who are dwelling in Gur-Baal and the Mehunim.

Read in context

  1. 5ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
  2. 6ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
  3. 7ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್‌ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.
  4. 8ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
  5. 9ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.
Read all of 2 Chronicles 26

Cross references

Original words (Hebrew)

2 Chronicles 26:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.