Skip to content
ThuthiThuthiThuthi
2 Chronicles · chapter 26 · verse 8

2 Chronicles 26:8 in Kannada

ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.

Idallade ammonyaru ujjeeyanige kaanike galannu kottaru. Aadadarinda avana hesaru aiguptada mereya varegoo bahalavaagi habbitu. Avanu tannannu bahalavaagi balapadisikondanu.

2 Chronicles 26:8 in English

King James Version (KJV)
And the Ammonites gave gifts to Uzziah: and his name spread abroad [even] to the entering in of Egypt; for he strengthened [himself] exceedingly.
World English Bible (WEB)
The Ammonites gave tribute to Uzziah. His name spread abroad even to the entrance of Egypt, for he grew exceedingly strong.
American Standard Version (ASV)
And the Ammonites gave tribute to Uzziah: and his name spread abroad even to the entrance of Egypt; for he waxed exceeding strong.
Bible in Basic English (BBE)
The Ammonites gave offerings to Uzziah: and news of him went out as far as the limit of Egypt; for he became very great in power.
Darby Translation (DBY)
And the Ammonites gave gifts to Uzziah: and his name spread abroad to the entrance of Egypt; for he became exceeding strong.
Webster's Bible (WBS)
And the Ammonites gave gifts to Uzziah: and his name spread abroad [even] to the entrance of Egypt: for he strengthened [himself] exceedingly.
Young's Literal Translation (YLT)
And the Ammonites give a present to Uzziah, and his name goeth unto the entering in of Egypt, for he strengthened himself greatly.

Read in context

  1. 6ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
  2. 7ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್‌ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.
  3. 8ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
  4. 9ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.
  5. 10ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
Read all of 2 Chronicles 26

Cross references

Original words (Hebrew)

2 Chronicles 26:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.